ಬ್ರೇಕಿಂಗ್ ನ್ಯೂಸ್
11-09-20 05:44 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 11: ದಿನದಿಂದ ದಿನಕ್ಕೆ ಬಾಲಿವುಡ್ ಅಂಗಳದಿಂದ ಒಂದೊಂದೇ ರಹಸ್ಯಗಳು ಹೊರಬರುತ್ತಿದೆ. ನೆಪೊಟಿಸಂ ಆಯಿತು ಡ್ರಗ್ಸ್ ಮಾಫಿಯಾ ಆಯಿತು ಈಗ ಮತ್ತೇ ಕಾಸ್ಟಿಂಗ್ ಕೌಚ್ ಸರದಿ. ಬಾಲಿವುಡ್ ನ ಆಳ ಆಗಲ ಕೆದಕಿದರೆ ಬರೀ ಕೊಳಕು ಹೊರಬರುತ್ತಿದೆ. ಇಲ್ಲಿ ಪ್ರತಿಯೊಂದಕ್ಕೂ ಉದ್ಧೇಶ ಇದ್ದೇ ಇರುತ್ತದೆ. ಈಗ ಮತ್ತೇ ವಿವಾದಾತ್ಮಕ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಇದು ಈತನ ವಿರುದ್ಧ ಕೇಳಿ ಬಂದಿರುವ 4 ನೇ ಲೈಂಗಿಕ ಕಿರಿಕುಳ ಆರೋಪ.
ಈ ಬಾರಿ ಆರೋಪ ಕೇಳಿ ಬಂದಿರೋದು ಮಾಡಲಿಂಗ್ ಕ್ಷೇತ್ರದಿಂದ. ರೂಪದರ್ಶಿ ಪೌಲಾ ಈ ಆರೋಪವನ್ನು ಮಾಡಿದ್ದು, ತನ್ನ ಇನ್ಟ್ರಾಗ್ರಾಂ ಪೇಜ್ ನಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಬರೆದುಕೊಂಡಿದ್ದಾರೆ.
ಸಾಜಿದ್ ಖಾನ್ ಕಚೇರಿಗೆ ಚಿತ್ರವೊಂದರ ನಾಯಕಿ ನಟಿಯ ಆಡಿಷನ್ ಗೆ ತೆರಳಿದ್ದ ಸಂದರ್ಭದಲ್ಲಿ ಸಾಜಿದ್, ಪೌಲಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೊಪಿಸಲಾಗಿದೆ. ಚಿತ್ರದಲ್ಲಿ ಅವಕಾಶ ಬೇಕಾದರೆ ತನ್ನ ಜೊತೆ ಲೈಂಗಿಕವಾಗಿ ಸಹಕರಿಸುವಂತೆ ಸಾಜಿದ್ ಒತ್ತಾಯಿಸಿದ್ದಾನೆ ಎಂದು ಪೌಲ್ ಆರೋಪಿಸಿದ್ದಾರೆ . ಈ ಘಟನೆ ನಡೆದಾಗ ತನಗಿನ್ನು 17 ವರ್ಷ , ತನ್ನ ಮೇಲಾದ ಲೈಂಗಿಕ ದೌರ್ಜನ್ಯವನ್ನು ಪೌಲಾ ಕೆಲ ಸಮಯದ ಬಳಿಕ ಬಹಿರಂಗವಾಗಿ ಹೇಳಿಕೊಂಡಿದ್ದಾರೆ .
🙏🏼 Before democracy dies and there is no freedom of speech anymore I thought I should speak !
A post shared by Dimple paul (@paulaa__official) on Sep 9, 2020 at 5:18am PDT
ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಬಳಿಕ ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಬಾಲಿವುಡ್ ಒಳಗೆ ನಡೆಯುತ್ತಿರುವ ವಿಚಾರಗಳು ಇದೀಗ ಒಂದೊಂದಾಗಿ ಬೆಳಕಿಗೆ ಬರಲಾರಂಭಿಸಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm