ಬ್ರೇಕಿಂಗ್ ನ್ಯೂಸ್
16-09-20 09:26 am Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 16: ನಾಯಿಗಳ ಜಗಳ ವೈವಾಹಿಕ ವಿಚ್ಛೇದನಕ್ಕೂ ಕಾರಣ ಆಗಬಹುದಾ? ನಂಬುವುದು ಕಷ್ಟ. ಆದರೆ ಇಂತಹದೊಂದು ಸುದ್ದಿ ಬಾಲಿವುಡ್ ಅಂಗಳದಿಂದ ಹಾರಿ ಬಂದಿದೆ.
ನಾಯಿಗಳ ಕಚ್ಚಾಟದಿಂದಾಗಿ ಬಾಲಿವುಡ್ ನಟ ಹಾಗು ಕಾಂಗ್ರೆಸ್ ನಾಯಕ ಅಜಯ್ ಸಿಂಗ್ ಪುತ್ರನ ವೈವಾಹಿಕ ಜೀವನ ಕೊನೆಗೊಂಡಿದೆ. ಬಾಲಿವುಡ್ ನ ಉದಯೋನ್ಮುಖ ನಟ ಅರುಣೋದಯ್ ಸಿಂಗ್ ಮತ್ತು ಅವರ ಕೆನಡಾದ ಮೂಲದ ಪತ್ನಿ ಲೀ ಎಲ್ಟನ್ ವಿಚ್ಛೇದನದ ಅರ್ಜಿ ವಿಚಾರಣೆ ಜಬಲ್ಪುರ್ ಹೈಕೋರ್ಟ್ ನಲ್ಲಿ ನಡೆದಿದೆ. ಅರುಣೋದಯ್ ಹಾಗೂ ಲೀ ಮಧ್ಯೆ ನಾಯಿಗಳ ಜಗಳದಿಂದ ಶುರುವಾದ ಗಲಾಟೆ ವಿಚ್ಛೇದನದ ವರೆಗೆ ಬಂದು ನಿಂತಿದೆ.

ಅರುಣೋದಯ್ ಸಿಂಗ್ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಅಜಯ್ ಸಿಂಗ್ ಅವರ ಪುತ್ರ. ಇದು ಏಕಪಕ್ಷೀಯ ವಿಚ್ಛೇದನದ ಅರ್ಜಿ ಎನ್ನಲಾಗಿದೆ. ಅರುಣೋದಯ್ ಹಾಗೂ ಲೀ 2016ರಲ್ಲಿ ಮದುವೆಯಾಗಿದ್ದರು. ಕೆಲವೇ ದಿನಗಳಲ್ಲಿ ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಲೀ ಸಾಕಿದ್ದ ನಾಯಿ ಹಾಗೂ ಅರುಣೋದಯ್ ಸಾಕಿದ್ದ ನಾಯಿ ಮಧ್ಯೆ ನಡೆದ ಕಚ್ಚಾಟ ದಂಪತಿಯ ಮಧ್ಯೆ ಬಿರುಕು ಮೂಡಿಸಲು ಕಾರಣವಾಗಿತ್ತು ಎನ್ನಲಾಗ್ತಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಭೋಪಾಲ್ ಕುಟುಂಬ ನ್ಯಾಯಾಲಯದಿಂದ ದಾಖಲೆಯನ್ನು ಕೋರಿದೆ. ಮುಂದಿನ ವಿಚಾರಣೆ ಅಕ್ಟೋಬರ್ 6 ರಂದು ನಡೆಯಲಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm