ಬ್ರೇಕಿಂಗ್ ನ್ಯೂಸ್
22-01-22 09:42 pm HK Desk news ಸಿನಿಮಾ
ಮುಂಬೈ, ಜ 22 : ಬಾಡಿಗೆ ತಾಯ್ತನದ ಮೂಲಕ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ಆರೂವರೆ ತಿಂಗಳಿಗೆ ಹುಟ್ಟಿದ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ.
ಬಾಡಿಗೆ ತಾಯಿ 27 ವಾರಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಪೋಷಕರಾಗಿ ಬಡ್ತಿ ಪಡೆದ ಸಂತಸದಲ್ಲಿದ್ದಾರೆ. ಏಪ್ರಿಲ್‍ನಲ್ಲಿ ಪ್ರಿಯಾಂಕ ತಾಯಿ ಆಗುವ ನಿರೀಕ್ಷೆಯಲ್ಲಿದ್ದರು. ಆದರೆ 12 ವಾರಗಳ ಮೊದಲೇ ಹೆಣ್ಣು ಮಗು ಅಮೆರಿಕದ ಲಾಸ್ ಏಂಜಲೀಸ್ ಆಸ್ಪತ್ರೆಯಲ್ಲಿ ಜನಿಸಿದೆ.

6 ತಿಂಗಳಿಗೆ ಹುಟ್ಟಿದ ಪ್ರೀ-ಮೆಚ್ಯೂರ್ ಬೇಬಿಯಾಗಿರುವುದರಿಂದ ಮಗು, ಬಾಡಿಗೆ ತಾಯಿ ವಾರ ಆಸ್ಪತ್ರೆಯಲ್ಲೇ ವೈದ್ಯರ ನಿಗಾದಲ್ಲಿ ಇರಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ಮಗುವನ್ನು ಹೊಂದಲು ಬಯಸಿದ್ದರು. ಆದರೆ ಅವರಿಬ್ಬರ ಬ್ಯುಸಿ ಶೆಡ್ಯೂಲ್ ಅಡ್ಡಿಯುಂಟು ಮಾಡಿತ್ತು. ದಂಪತಿಗೆ ಯಾವುದೇ ಸಮಸ್ಯೆಗಳು ಇರಲಿಲ್ಲ. ಆದರೆ ಪ್ರಿಯಾಂಕಾ ಅವರಿಗೀಗ ವಯಸ್ಸು 39. ಹೀಗಾಗಿ ಸುಲಭವಾಗಿಯೂ ಇರಲಿಲ್ಲ. ಬಿಡುವಿಲ್ಲದ ಕೆಲಸದ ಮಧ್ಯೆ ಗರ್ಭ ಧರಿಸುವುದು ಕಷ್ಟ ಎಂದು ಅರಿತ ಬಳಿಕ ಪ್ರಿಯಾಂಕಾ ದಂಪತಿ ಬಾಡಿಗೆ ತಾಯ್ತನದ ಮೊರೆ ಹೋಗಿದ್ದರು.

ಸರೋಗಸಿ ಮೂಲಕ ನಾವು ಮಗುವನ್ನು ಸ್ವಾಗತಿಸಿದ್ದೇವೆ. ಕುಟುಂಬದ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗಿದ್ದು ನಮಗೆ ಪ್ರೈವಸಿ ಬೇಕಿದೆ ಎಂದು ಪ್ರಿಯಾಂಕಾ ಚೋಪ್ರಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ದಂಪತಿಗೆ ಶುಭಾಶಯ ತಿಳಿಸಿದ್ದಾರೆ.
Actor Priyanka Chopra and her husband Nick Jonas welcomed a baby via surrogacy on Friday. The couple took to their respective Instagram accounts to share the news with their fans and followers. Sharing a note on Instagram tagging Nick, Priyanka wrote, "We are overjoyed to confirm that we have welcomed a baby via surrogate. We respectfully ask for privacy during this special time as we focus on our family. Thank you so much."
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm