ಬ್ರೇಕಿಂಗ್ ನ್ಯೂಸ್
22-09-20 04:01 pm Headline Karnataka News Network ಸಿನಿಮಾ
ಮುಂಬೈ, ಸೆ.22: ಹಿರಿಯ ನಟಿ ಹಾಗೂ ಮರಾಠಿಯ ರಂಗಭೂಮಿ ಕಲಾವಿದೆ ಆಶಾಲತಾ ವಾಬ್ಗಾಂವ್ಕರ್ ಕೋವಿಡ್-19ನಿಂದಾಗಿ ಮೃತಪಟ್ಟಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ನಟಿ ರೇಣುಕಾ ಶಹಾನೆ ಟ್ವಿಟರ್ನ ಮೂಲಕ ಆಶಾಲತಾ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಇಂದು ನಮಗೆಲ್ಲರಿಗೂ ದುಃಖದ ದಿನ. ಕೋವಿಡ್-19 ಸುಂದರ ಬದುಕನ್ನು ಕಸಿದುಕೊಂಡಿದೆ. ಆಶಾಲತಾ ತಾಯಿ ಪ್ರೀತಿಯ, ಸೂಕ್ಷ್ಮ ಹಾಗೂ ಶ್ರೇಷ್ಠ ನಟಿಯಾಗಿದ್ದರು ಎಂದು 1980ರಲ್ಲಿ ಅಪ್ನೆ ಪರಾಯೆ ಚಿತ್ರದಲ್ಲಿ ಆಶಾಲತಾರೊದಿಗೆ ನಟಿಸಿದ್ದ ಶಬನಾ ಆಝ್ಮಿ ಟ್ವೀಟ್ ಮಾಡಿದ್ದಾರೆ.
आज फार हतबल झाल्ये. कोविडनी एक अत्यंत सुंदर जिवाचा बळी घेतला. आशालता ताईं अनंतात विलीन झाल्या. अत्यंत मायाळू, प्रेमळ, संवेदनशील, उत्तम कलाकार. मला नेहमीच "बाळा" म्हणत आशीर्वाद देणाऱ्या आशालता ताईच्या आत्म्याला शांती लाभो. भावपूर्ण श्रद्धांजली 🙏🏽🙏🏽
— Renuka Shahane (@renukash) September 22, 2020
ಗೋವಾದ ಮಾಜಿ ಸಿಎಂ ದಿಗಂಬರ ಕಾಮತ್ ಕೂಡ ಆಶಾಲತಾ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದರು.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm