ಬ್ರೇಕಿಂಗ್ ನ್ಯೂಸ್
23-09-20 12:39 pm Headline Karnataka News Network ಸಿನಿಮಾ
ಗೋವಾ, ಸೆಪ್ಟಂಬರ್ 23: ಹತ್ತು ದಿನಗಳ ಹಿಂದಷ್ಟೇ ಮದುವೆಯಾಗಿದ್ದಾಗಿ ಹೇಳಿಕೊಂಡಿದ್ದ ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಪತಿಯ ವಿರುದ್ಧವೇ ಠಾಣೆ ಮೆಟ್ಟಿಲೇರಿದ್ದಾರೆ. ಪತಿ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೂನಂ ಪತಿ ಸ್ಯಾಮ್ ಬಾಂಬೆ ಅವರನ್ನು ಗೋವಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪೂನಂ ಪಾಂಡೆ ಇತ್ತೀಚೆಗೆ ಸೆಪ್ಟೆಂಬರ್ 11 ರಂದು ತನ್ನ ಬಹುದಿನದ ಗೆಳೆಯ ಸ್ಯಾಮ್ ಬಾಂಬೆಯನ್ನು ಮದುವೆಯಾಗಿರುವುದಾಗಿ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ನಂತರ ಇಬ್ಬರು ಹನಿಮೂನ್ ಗೆ ತೆರಳಿದ್ದು, ಈ ಕುರಿತಂತೆ ಹಸಿ ಬಿಸಿ ದೃಶ್ಯಗಳಿದ್ದ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು.


ಪೂನಂ ಪಾಂಡೆ ಪ್ರಸ್ತುತ ಶೂಟಿಂಗ್ ನಿಮಿತ್ತ ಗೋವಾದ ಕ್ಯಾನಕೋನಾದಲ್ಲಿದ್ದಾರೆ. ಈ ನಡುವೆ, ಸೋಮವಾರ ರಾತ್ರಿ ಪತಿ ಕಿರುಕುಳ ನೀಡಿದ್ದು ಹಲ್ಲೆಗೈದು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಕ್ಯಾನಕೋನಾ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ, ಅಲ್ಲಿಯೇ ಇದ್ದ ಸ್ಯಾಮ್ ಬಾಂಬೆಯನ್ನು ಪೊಲೀಸರು ಬಂಧಿಸಿದ್ದಾರೆ.
07-01-26 03:07 pm
HK News Desk
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
07-01-26 04:47 pm
HK News Desk
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm