ಬ್ರೇಕಿಂಗ್ ನ್ಯೂಸ್
24-09-20 12:16 pm Bangalore Correspondent ಸಿನಿಮಾ
ಬೆಂಗಳೂರು, ಸೆಪ್ಟಂಬರ್ 24: ತಮ್ಮ ವಿಶಿಷ್ಟ ಕಾಮಿಡಿ ನಟನೆಯ ಮೂಲಕ ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ನಟರಾಗಿ ಗುರುತಿಸಿಕೊಂಡಿದ್ದಂತ ನಟ ರಾಕ್ ಲೈನ್ ಸುಧಾಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಸಿನಿಮಾ ಒಂದರ ಶೂಟಿಂಗ್ ನಲ್ಲಿ ತೊಡಗಿದ್ದಂತ ಖ್ಯಾತ ನಟ ರಾಕ್ ಲೈನ್ ಸುಧಾಕರ್ ಅವರಿಗೆ ಹೃದಯಾಘಾತ ಉಂಟಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸ್ಯಾಂಡಲ್ವುಡ್ ಸ್ಟಾರ್ ನಟರ ಸಿನಿಮಾಗಳಲ್ಲಿ ಹೆಚ್ಚಾಗಿ ಅಭಿನಯಿಸಿದ್ದ ಸುಧಾಕರ್ ಅವರಿಗೆ ಖ್ಯಾತಿ ತಂದುಕೊಟ್ಟಿದ್ದು 'ಪಂಚರಂಗಿ', 'ಅಧ್ಯಕ್ಷ', 'ಅಜಿತ್', 'ನಾ ಕೋಳಿಕೇರಂಗ'. ಅಲ್ಲದೇ ಅನೇಕ ಚಿತ್ರಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿದ್ದಾರೆ.
ಚಿತ್ರರಂಗ ಕಳೆದುಕೊಂಡಿರುವ ಈ ಅದ್ಭುತ ಕಲಾವಿದನ ಆತ್ಮಕ್ಕೆ ಶಾಂತಿ ಸಿಗಲಿ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm