ಬ್ರೇಕಿಂಗ್ ನ್ಯೂಸ್
26-05-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಅಡುಗೆಗೆ ಹೆಚ್ಚಾಗಿ ಬಳಸುವಂತಹ ಬೆಳ್ಳುಳ್ಳಿಯು ಹಲವಾರು ರೀತಿಯ ಆರೋಗ್ಯ ಗುಣಗಳು ನಮಗೆಲ್ಲಾ ಗೊತ್ತೇ ಇದೆ. ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಈ ಬೆಳ್ಳುಳ್ಳಿಯನ್ನು ನಿಯಮಿತವಾಗಿ ಅಡುಗೆಯಲ್ಲಿ ಬಳಸುತ್ತಾ ಬರುವುದರಿಂದ, ಅಧಿಕ ರಕ್ತದೊತ್ತಡ, ಹೃದಯದ ಸಮಸ್ಯೆ, ಕೆಟ್ಟ ಕೊಲೆಸ್ಟ್ರಾಲ್, ಇಂತಹ ಹಲವಾರು ಸಮಸ್ಯೆಗಳು ಕಡಿಮೆಯಾಗುತ್ತಾ ಬರುತ್ತದೆ.
ಇನ್ನೇನು, ಮುಂಗಾರು ಶುರುವಾಗುವ ಸಮಯ ಬಂದು ಬಿಟ್ಟಿದೆ, ಮಳೆಯ ಅಬ್ಬರ ಹೆಚ್ಚಾಗುವ ಎಲ್ಲಾ ಲಕ್ಷಣಗಳು ಈಗಾಗಲೇ ಗೋಚರಿಸುತ್ತಿದೆ. ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ ಈ ಸಮಯದಲ್ಲಿ ಸಾಧಾರಣವಾಗಿ ಶೀತ ವಾತಾವರಣದಿಂದ ನಾವೆಲ್ಲರೂ ಹುಷಾರು ತಪ್ಪುವ ಸಾಧ್ಯತೆ ಜಾಸ್ತಿ ಇರುತ್ತದೆ.
ಅಲ್ಲದೇ ದೇಹದ ರೋಗನಿರೋಧಕ ಶಕ್ತ ಕೂಡ ಕಡಿಮೆಯಾಗು ವುದರಿಂದ ಆರೋಗ್ಯ ಸಮಸ್ಯೆ ಗಳು ಕೂಡ ಶುರುವಾಗುತ್ತದೆ. ಹೀಗಾಗಿ ಈ ಸಮಸ್ಯೆಗಳನ್ನು ತಪ್ಪಿಸಬೇಕೆಂದರೆ ದೇಹದ ಉಷ್ಣಾಂ ಶ ವನ್ನು ಹೆಚ್ಚು ಮಾಡುವಂತಹ ಆಹಾರಗಳನ್ನು ಸೇವಿಸಬೇಕು. ಈ ವಿಚಾರದಲ್ಲಿ ಬೇರೆಲ್ಲಾ ಆಹಾರ ಪದಾರ್ಥಗಳಿಗೆ ಹೋಲಿಸಿದರೆ, ಅಡುಗೆ ಮನೆಯಲ್ಲಿ ಎಲ್ಲಾ ಸಮಯದಲ್ಲಿ ಕಂಡುಬರುವ ಬೆಳ್ಳುಳ್ಳಿ ಅತ್ಯದ್ಭುತ ಆಹಾರ ಎಂದು ತಿಳಿದುಬಂದಿದೆ. ಹೀಗಾಗಿ ಬೆಳ್ಳುಳ್ಳಿ ತಿನ್ನಲು ಇಷ್ಟ ಪಡದವರು, ಬೆಳ್ಳುಳ್ಳಿ ಉಪ್ಪಿನಕಾಯಿ ಮಾಡಿ, ಸೇವಿಸುತ್ತಾ ಬಂದರೆ, ಆರೋಗ್ಯವೃದ್ಧಿ ಆಗುವು ದರಲ್ಲಿ ಎರಡು ಮಾತಿಲ್ಲ...
ಮೊದಲಿಗೆ ಬೆಳ್ಳುಳ್ಳಿ ಉಪ್ಪಿನಕಾಯಿ ತಯಾರು ಮಾಡಲು ಏನೆಲ್ಲಾ ಸಾಮಾಗ್ರಿಗಳು ಬೇಕಾಗುತ್ತದೆ ನೋಡೋಣ..

ಉಪ್ಪಿನಕಾಯಿಗೆ ಬೇಕಾಗುವಷ್ಟು ದೊಡ್ಡ ಗಾತ್ರದ ಸಿಪ್ಪೆ ತೆಗೆದ ಬೆಳ್ಳುಳ್ಳಿ ಎಸಳುಗಳು
ಉಪ್ಪಿನಕಾಯಿ ಮಾಡುವ ವಿಧಾನ
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಮೈಕೈ ನೋವು ಮಂಡಿ ನೋವು ಮಾಯವಾಗುತ್ತದೆ
![]()
ಮಧುಮೇಹ ಸಮಸ್ಯೆ ದೂರವಾಗುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
Healthy Reasons,Why You Must Add Garlic Pickle In Your Diet.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm