ಬ್ರೇಕಿಂಗ್ ನ್ಯೂಸ್
17-06-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ಮೂಲವ್ಯಾಧಿ ಅಥವಾ ಪೈಲ್ಸ್ ಇರುವ ವ್ಯಕ್ತಿಗಳು ತಮ್ಮ ತೊಂದರೆಯ ಬಗ್ಗೆ ಯಾರ ಬಳಿ ಹೋಗಿ ಕೂಡ ಹೇಳಿಕೊಳ್ಳಲು ಹಿಂದೇಟು ಹಾಕುತ್ತಾರೆ. ಸಾಮಾನ್ಯವಾಗಿ ಈ ಸಮಸ್ಯೆ ಇರುವವರು, ನಾಚಿಕೆ ಅಥವಾ ಸಂಕೋಚ ಪಟ್ಟುಕೊಂಡು, ತಮ್ಮಲ್ಲಿಯೇ ಸಮಸ್ಯೆಯನ್ನು ಬಚ್ಚಿಟ್ಟುಕೊಳ್ಳಲು ಪ್ರಯತ್ನಿಸುವವರು ಎಷ್ಟೋ ಜನರು, ನಮ್ಮ ನಡುವೆ ಇದ್ದಾರೆ. ಇನ್ನು ವೈದ್ಯರ ಬಳಿ ಹೋದರೂ ಕೂಡ, ಅಕ್ಕಪಕ್ಕದಲ್ಲಿ ಯಾರೂ ಇಲ್ಲದಿರುವುದನ್ನೇ ಬಯಸುತ್ತಾರೆ ಹಾಗೂ ಪಿಸುಮಾತಿನಲ್ಲಿಯೇ ಸಮಸ್ಯೆಯನ್ನು ವಿವರಿಸುತ್ತಾರೆ.
ಇನ್ನು ಈ ಪೈಲ್ಸ್ ಅಥವಾ ಹೆಮೊರ್‍ಹಾಯ್ಡ್ (hemorrhoids)ಎನ್ನುವ ಈ ಕಾಯಿಲೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಕಂಡುಬರುವ ಸಾಮಾನ್ಯ ಕಾಯಿಲೆ ಎಂದು ಗುರುತಿಸಲಾಗಿದೆ. ಈ ಸಮಸ್ಯೆಗೆ ಕಾರಣಗಳು ಏನು ಎಂಬುದನ್ನು ನೋಡುವುದಾದರೆ ಅಜೀರ್ಣ ಸಮಸ್ಯೆಯ ಕಾರಣದಿಂದಾಗಿ ಉಂಟಾಗಿರುವ ಮಲಬದ್ಧತೆಯ ಸಮಸ್ಯೆ, ಅನಾರೋಗ್ಯಕಾರಿ ಆಹಾರಪದ್ಧತಿ, ಸರಿಯಾದ ಜೀವನಶೈಲಿಯನ್ನು ಅನುಸರಿಸದೇ ಇರುವುದು, ಇಂತಹ ಸಮಸ್ಯೆಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತದೆ.
ಮೂಲವ್ಯಾಧಿ ಅಥವಾ ಪೈಲ್ಸ್ ಸಮಸ್ಯೆ ಎಷ್ಟು ಹಿಂಸ ನೀಡುತ್ತದೆ ಎಂದರೆ, ಸರಿಯಾಗಿ ಮಲವಿಸರ್ಜನೆ ಮಾಡಲು ಸಾಧ್ಯವಾಗದೆ, ನೋವನ್ನು ಉಂಟು ಮಾಡುತ್ತದೆ. ಅಷ್ಟೇ ಅಲ್ಲದೆ ಇದರಿಂದಾಗಿ ದೀರ್ಘಕಾಲದ ವರೆಗೆ ಕುಳಿತುಕೊಳ್ಳಲು, ಇಲ್ಲಾಂದ್ರೆ ಮಲಗಲು ಕೂಡ ಕಷ್ಟಪಡಬೇಕಾದ ಸಂದರ್ಭ ಎದುರಾಗುತ್ತದೆ. ಮುಂದೆ ಓದಿ...
ಮೂಲವ್ಯಾಧಿ ಅಥವಾ ಪೈಲ್ಸ್ ಸಮಸ್ಯೆ ಎಂದರೇನು?

ಈ ಸಮಸ್ಯೆ ಇರುವವರು, ದಿನಾ ಮಾಗಿದ ಬಾಳೆಹಣ್ಣು ತಿನ್ನಬೇಕಂತೆ!

ರಾತ್ರಿ ಮಲಗುವ ವೇಳೆ ಮಾಗಿದ ಬಾಳೆಹಣ್ಣು ಸೇವಿಸಿ...

ಮಾಗಿದ ಬಾಳೆಹಣ್ಣು ಈ ಸಮಸ್ಯೆಗೆ ಬೆಸ್ಟ್ ಮದ್ದು!

ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
![]()
ಅದು ಬೇಸಿಗೆಕಾಲವಿರಲಿ ಅಥವಾ ಚಳಿಗಾಲವಿರಲಿ, ಆದರೆ ನಮ್ಮ ದೇಹದ ಯಾವುದೇ ಕಾರಣಕ್ಕೂ ಕೂಡ ನಿರ್ಜಲೀಕರಣ ಸಮಸ್ಯೆಗೆ, ಒಳಗಾಗದಂತೆ ನೋಡಿ ಬೇಕು. ಇದಕ್ಕಾಗಿ ಸರಿಯಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದರಿಂದ, ಮಲಬದ್ಧತೆ ನಿವಾರಣೆಯಾಗುವುದರ ಜೊತೆಗೆ, ಪೈಲ್ಸ್ ಸಮಸ್ಯೆ ಕೂಡ ನಿಯಂತ್ರಣಕ್ಕೆ ಬರುತ್ತದೆ.
Everyday Eat One Ripe Banana After Dinner, To Get Rid From Piles.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am