ಬ್ರೇಕಿಂಗ್ ನ್ಯೂಸ್
14-07-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದೊತ್ತಡದ ಸಮಸ್ಯೆ ಎನ್ನುವುದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ! ಹೀಗಾಗಿ ಈ ಕಾಯಿಲೆಯನ್ನು ಎಂದಿಗೂ ಸಹ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾಯಿಲೆ ಮನುಷ್ಯನಲ್ಲಿ ಕಂಡು ಬರಲು ಪ್ರಮುಖ ಕಾರಣ, ಅತಿಯಾದ ಒತ್ತಡದ ಜೀವನ ಶೈಲಿಯ ಜೊತೆಗೆ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಈ ಸಮಸ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ಏನೆಂದರೆ, ದೇಹದ ರಕ್ತದಲ್ಲಿ ಏರುಪೇರು ಉಂಟಾಗಿ, ಹೃದಯದ ಮೇಲೆ ಹೆಚ್ಚು ಬಳುವಂತೆ ಮಾಡುತ್ತದೆ.
ಇದರಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಂಡು ಬಂದು ಕೊನೆಗೆ ಹೃದಯಘಾತ ಆಗುವ ಸಂಭವ ಕೂಡ ಹೆಚ್ಚಿರುತ್ತದೆ. ಹೀಗಾಗಿ ಈ ಕಾಯಿಲೆಯ ಬಗ್ಗೆ ಎಂದೂ ನಿರ್ಲಕ್ಷ್ಯ ತೋರದೇ ವೈದ್ಯರು ನೀಡಿರುವ ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರ ಮೂಲಕ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು.
ಮುಖ್ಯವಾಗಿ ಈ ಕಾಯಿಲೆ ಇರುವವರು ಉಪ್ಪು ಹಾಗೂ ಎಣ್ಣೆಯಾಂಶ ಹಾಗೂ ಕೊಬ್ಬಿನ ಅಂಶವನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಕಡಿಮೆ ಸೇವನೆ ಮಾಡಬೇಕು. ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ರಕ್ತದ ಒತ್ತಡದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ಕೆಳಗೆ ತಿಳಿಸಿರುವ ಕೆಲವೊಂದು ನೈಸರ್ಗಿಕ ಹಣ್ಣು ಹಾಗೂ ತರಕಾರಿಗಳ ಜ್ಯೂಸ್ ಸೇವನೆ ಮಾಡುವು ದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

ಸೆಲರಿ ಜ್ಯೂಸ್
![]()
ಕ್ರ್ಯಾನ್‌ಬೆರಿ ಜ್ಯೂಸ್
![]()
ಕ್ರ್ಯಾನ್‌ಬೆರಿ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇರುವವರು, ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಪ್ರತಿದಿನ ದಿನಕ್ಕೊಂದು ಲೋಟ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.
ಅನಾನಸ್ ಜ್ಯೂಸ್

These Vegetable And Fruits Juices Help You To Manage High Blood Pressure Naturally.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 03:48 pm
HK News Staffer
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm