ಬ್ರೇಕಿಂಗ್ ನ್ಯೂಸ್
22-02-23 08:39 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯದ ವಿಚಾರದ ಬಗ್ಗೆ ಹೇಳುವುದಾದರೆ, ನಾವು ಯಾವ ಬಗೆಯ ತರಕಾರಿಯನ್ನು ಕೂಡ ಕಡೆಗಣಿ ಸುವ ಹಾಗಿಲ್ಲ! ಇದಕ್ಕೆ ಪ್ರಮುಖ ಕಾರಣಗಳು ಏನೆಂದರೆ, ಎಲ್ಲಾ ಬಗೆಯ ತರಕಾರಿಗಳಿಂದಲೂ ಕೂಡ ನಮಗೆ ಒಂದೊಂದು ಬಗೆಯ ಆರೋಗ್ಯ ಪ್ರಯೋಜನಗಳು ಸಿಗುತ್ತಾ ಹೋಗುತ್ತವೆ.
ಉದಾಹರಣೆಗೆ ಹೇಳುವುದಾದರೆ, ಕೆಲವು ತರಕಾರಿಗಳಲ್ಲಿ ಆರೋಗ್ಯಕ್ಕೆ ಅವಶ್ಯಕವಾಗಿ ಬೇಕಾಗಿರುವ ವಿಟಮಿನ್ಸ್‌ಗಳು ಹೆಚ್ಚಾಗಿದ್ದರೆ, ಇನ್ನು ಕೆಲವೊಂದರಲ್ಲಿ ಖನಿಜಾಂಶಗಳು, ಕಬ್ಬಿಣಾಂಶದ ಪ್ರಮಾಣಗಳು ಹೆಚ್ಚಾಗಿ ಕಂಡು ಬರುತ್ತದೆ. ಹೀಗಾಗಿ ಆದಷ್ಟು ನೈಸರ್ಗಿಕವಾಗಿ ಸಿಗುವ ಹಸಿರೆಲೆ ತರಕಾರಿಗಳನ್ನು ಸೇವನೆ ಮಾಡುವ ಕಡೆಗೆ ಹೆಚ್ಚಿನ ಒತ್ತು ನೀಡಬೇಕು. ಬನ್ನಿ ಇಂದಿನ ಲೇಖನದಲ್ಲಿ, ಉದ್ದಕೋಡಿನಂತೆ ಕಂಡುಬರುವ ಹೀರೆಕಾ ಯಿಯ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡೋಣ...
ಹೀರೆಕಾಯಿ ಕಣ್ಣಿಗೆ ಬಹಳ ಒಳ್ಳೆಯದು
ರಕ್ತಹೀನತೆ ಸಮಸ್ಯೆ ಇದ್ದವರಿಗೆ
ಮಲಬದ್ಧತೆ ಸಮಸ್ಯೆ ದೂರ ಮಾಡಲು
ದೇಹದ ಲಿವರ್ ಆರೋಗ್ಯಕ್ಕೆ ಬಹಳ ಒಳ್ಳೆಯದು
ತೂಕ ಇಳಿಸುವವರಿಗೆ ಹಾಗೂ ಸಕ್ಕರೆಕಾಯಿಲೆ ಇರುವ ರೋಗಿಗಳಿಗೆ
know the surprising health benefits of ridge gourd or tori.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am