ಬ್ರೇಕಿಂಗ್ ನ್ಯೂಸ್
01-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ ಆರೋಗ್ಯದ ವಿಚಾರದಲ್ಲಿ ಮನುಷ್ಯ ಎಷ್ಟು ಜಾಗೃತೆ ವಹಿಸಿ ಕೊಂಡರೂ ಸಾಲದು! ಯಾಕೆಂದರೆ ಯಾವ ಸಂದರ್ಭದಲ್ಲಿ ಆರೋಗ್ಯದ ಪರಿಸ್ಥಿತಿ ಯಾವ ರೀತಿ ಬದಲಾಗುತ್ತದೆ ಎಂದು ಹೇಳಲು ಬರುವುದಿಲ್ಲ.
ಇಂದಿನ ದಿನಗಳಲ್ಲಿ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳೇ, ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಪ್ರಮುಖವಾಗಿ ಇವು ದೇಹದ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು ಮಾತ್ರವ ಲ್ಲದೆ, ದಿನಕ್ಕೊಂದು ಆರೋಗ್ಯ ಸಮಸ್ಯೆಯನ್ನು ಎನ್ನುವಂತೆ ಒಂದಾದ ಮೇಲೆ ಇನ್ನೊಂದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿ ಬಿಡುತ್ತದೆ. ಅದರ ಲ್ಲೂ ಬಿಪಿ- ಶಗರ್‌ನಂತ ಕಾಯಿಲೆಗಳು ಕಾಣಿಸಿ ಕೊಂಡರೆ ಕಥೆ ಮುಗಿಯಿತು. ಬನ್ನಿ ಇಂದಿನ ಲೇಖನದಲ್ಲಿ, ಮನುಷ್ಯನ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರಮಾಡುವ ತುಳಸಿ ಬೀಜಗಳ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ಮಲಬದ್ಧತೆ ಸಮಸ್ಯೆಗೆ

ದೇಹದ ತೂಕ ಕಡಿಮೆ ಆಗಲು ನೆರವಾಗುತ್ತದೆ

ಮಧುಮೇಹ ನಿಯಂತ್ರಣ

ಮೈಕೈ ನೋವಿಗೆ ಬಹಳ ಒಳ್ಳೆಯದು
![]()
ಉರಿಯೂತ ವಿರೋಧಿ ಗುಣಲಕ್ಷಣಗಳು ಈ ಬೀಜಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಪದೇ ಪದೇ ಕಂಡು ಬರುವ ಮೈಕೈನೋವು, ಕಾಲಿನ ಗಂಟು ನೋವು, ಚರ್ಮದ ಮೇಲಿನ ಕೆರೆತ, ಊತ ಹಾಗೂ ಸಂಧಿವಾತದಂತಹ ಸಮಸ್ಯೆಯೂ ಕೂಡ ಕ್ರಮೇಣವಾಗಿ ಕಡಿಮೆ ಆಗುತ್ತಾ ಬರುತ್ತದೆ.
ಮಾನಸಿಕ ಒತ್ತಡ ಕಡಿಮೆ ಆಗುತ್ತದೆ
![]()
health benefits of drinking soaked tulsi seeds water daily.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm