ಬ್ರೇಕಿಂಗ್ ನ್ಯೂಸ್
15-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಮಾವಿನ ಹಣ್ಣಿನ ಜ್ಯೂಸ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ತನ್ನಲ್ಲಿ ನೈಸರ್ಗಿಕ ಸಹಿ ಅಂಶ ಒಳಗೊಂಡಿ ರುವ, ಈ ಹಣ್ಣನ್ನು ಜ್ಯೂಸ್ ಮಾಡಿ ಕೊಂಡು ಕುಡಿದರಂತೂ ಆಹಾ.. ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರಲು ಶುರುವಾಗುತ್ತದೆ! ಈಗಂತೂ ಬೇಸಿಗೆ ಆಗಿರುವುದರಿಂದ ಮಾವಿನ ಹಣ್ಣು ಎಲ್ಲಾ ಕಡೆಗಳಲ್ಲೂ ಸಿಗುತ್ತದೆ. ಹೆಚ್ಚಾಗಿ ಈ ಹಣ್ಣನ್ನು ಹಾಗೆಯೇ ತಿನ್ನುವ ಬದಲು, ಇದರಿಂದ ಜ್ಯೂಸ್ ರೆಡಿ ಮಾಡಿಕೊಂಡು ಕುಡಿಯಲು ಹೆಚ್ಚಿನವರು ಇಷ್ಟಪಡುತ್ತಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಈ ಹಣ್ಣು ಬಾಯಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ದೇಹದ ಆರೋಗ್ಯವನ್ನು ವೃದ್ಧಿಸಿ, ನಮ್ಮ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ನೈಸರ್ಗಿಕ ಸ್ವರೂಪದ ಮಾವಿನಹಣ್ಣಿನ ಕರಾಮತ್ತು ಹಾಗಿದೆ. ಅದು ಎಲ್ಲರಿಗೂ ಗೊತ್ತು.
ಇನ್ನು ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ, ದೇಹದ ಸೌಂದರ್ಯ ಹೆಚ್ಚಾಗುವುದು ಮಾತ್ರವಲ್ಲದೆ ಇನ್ನು ಅನೇಕ ಆಯಾಮಗಳಲ್ಲಿ ಜನರಿಗೆ ಸಹಾಯಕ್ಕೆ ಬರುತ್ತದೆ. ಈಗ ಮಾವಿನ ಹಣ್ಣಿನ ಸೀಸನ್ ಆಗಿರುವುದರಿಂದ ನೀವು ಮಾವಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲೂ ಬೇಸಿಗೆ ದಿನಗಳಲ್ಲಿ ರಾತ್ರಿ ಹೊತ್ತು ಮಾವಿನ ಹಣ್ಣಿನ ಜ್ಯೂಸ್ ಕುಡಿದರೆ, ಏನೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಿ ಕೊಡಲಾಗಿದೆ, ಮುಂದೆ ಓದಿ..
ಕಣ್ಣುಗಳಿಗೆ ಒಳ್ಳೆಯದು

ಹೃದಯಕ್ಕೆ ಒಳ್ಳೆಯದು
![]()
ನಿದ್ರಾಹೀನತೆ ಸಮಸ್ಯೆ ಇರುವುದಿಲ್ಲ

ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ
![]()
ರಕ್ತದ ಒತ್ತಡ ನಿಯಂತ್ರಣವಾಗುತ್ತದೆ
![]()
have mango juice in night to get these health benefits.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm