ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
![]()
surprising health benefits of purple eggplants that you must know.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm