ಬ್ರೇಕಿಂಗ್ ನ್ಯೂಸ್
16-05-23 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮಲೇರಿಯಾದಂತೆ ಸೊಳ್ಳೆಗಳಿಂದ ಹರಡುವ ಇನ್ನೊಂದು ಕಾಯಿಲೆ ಎಂದರೆ ಅದು ಡೆಂಗ್ಯೂ ಜ್ವರ! ಒಂದು ವೇಳೆ ಈ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಅಥವಾ ಸಮಯಕ್ಕೆ ಸರಿಯಾದ ರೀತಿಯಲ್ಲಿ ಸೂಕ್ತ ಚಿಕಿತ್ಸೆಯನ್ನು ನೀಡದೇ ಇದ್ದರೆ, ಮುಂದಿನ ದಿನಗಳಲ್ಲಿ ಇದರಿಂದಾಗಿ ಪ್ರಾಣಕ್ಕೆ ಅಪಾಯ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ನಮ್ಮ ದೇಶದಲ್ಲಿ ಪ್ರತಿ ವರ್ಷ ಡೆಂಗ್ಯೂ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಿ, ಸಾವಿರಾರು ಮಂದಿ ಪ್ರಾಣ ಕಳೆದುಕೊಂಡವರ ಸಂಖ್ಯೆ ದೊಡ್ಡದಿದೆ.
ಇನ್ನು ಈ ಡೆಂಗ್ಯೂ ಜ್ವರದ ಸೂಕ್ಷ್ಮ ಲಕ್ಷಣಗಳ ಬಗ್ಗೆ ನೋಡುವುದಾದರೆ, ತೀವ್ರವಾಗಿ ಜ್ವರ ಕಂಡು ಬರುವುದು, ವಾಂತಿ ಆಗುವುದು, ಹೊಟ್ಟೆ ನೋವು, ಮೈ ಕೈ ನೋವು, ಕೀಲು ನೋವು ಹಾಗೂ ರಕ್ತದ ಪೆಟ್ಲೇಟ್‌ಗಳಲ್ಲಿ ಗಣನೀಯ ಕುಸಿತ ಉಂಟಾಗಿ, ಮನುಷ್ಯನ ದೇಹದ ರೋಗ-ನಿರೋಧಕ ಶಕ್ತಿ ನಿಧಾನಕ್ಕೆ ಕಡಿಮೆ ಆಗುತ್ತಾ ಬರುತ್ತದೆ! ಹೀಗಾಗಿ ಡೆಂಗ್ಯೂ ಜ್ವರದಂತಹ ಮಾರಕ ರೋಗದಿಂದ ದೂರವಿರಬೇಕೆಂದ್ರೆ ನಮ್ಮ ದೇಹದ ರೋಗ-ನಿರೋಧಕ ಶಕ್ತಿಯ ಸ್ವರೂಪವಾಗಿರುವ ಬಿಳಿ ರಕ್ತ ಕಣಗಳ ಸಮಸ್ಯೆ ಹಾಗೂ ಪ್ಲೇಟ್‌ಲೆಟ್‌ಗಳ ಸಂಖ್ಯೆಯನ್ನು ಹೆಚ್ಚು ಮಾಡುವಂತಹ ಆಹಾರ ಪದಾರ್ಥಗಳ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ನೀಡಿದ್ದೇವೆ ಮುಂದೆ ಓದಿ...
ಮೊಟ್ಟೆ

ಹಾಲು ಹಾಗೂ ಹಾಲಿನ ಉಪಉತ್ಪನ್ನಗಳು

ಪಪ್ಪಾಯ ಎಲೆಗಳ ಕಷಾಯ

ಕಿವಿ ಹಣ್ಣು

ವಿಟಮಿನ್ ಸಿ ಅಂಶ ಹೆಚ್ಚಿರುವ ಆಹಾರಗಳು

ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಹಣ್ಣು, ಮೂಸಂಬಿ, ನಿಂಬೆ ಹಣ್ಣು, ತರಕಾರಿಗಳಾದ ಬ್ರೊಕೋಲಿ, ಕೆಂಪು ಬಣ್ಣದ ದಪ್ಪಮೆಣಸಿನ ಕಾಯಿ, ಹೂಕೋಸು, ಬ್ರೊಕೋಲಿ, ಟೊಮೆಟೊ ಹಣ್ಣು ನಮ್ಮ ಆರೋಗ್ಯಕ್ಕೆ ಬೇಕಾಗುವ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ವನ್ನು ಒದಗಿಸುವುದರ ಜೊತೆಗೆ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡಿ, ಪ್ಲೇಟ್ಲೆಟ್ ಗಳ ಸಂಖ್ಯೆಗಳನ್ನು ಕೂಡ ಹೆಚ್ಚು ಮಾಡುತ್ತವೆ.
ವಿಟಮಿನ್ ಎ ಅಂಶ ಇರುವ ಆಹಾರಗಳು

national dengue day 2023 these natural foods will increase platelet count in your blood.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm