ಬ್ರೇಕಿಂಗ್ ನ್ಯೂಸ್
10-06-23 07:34 pm Source: Vijayakarnataka ಡಾಕ್ಟರ್ಸ್ ನೋಟ್
ದಾಳಿಂಬೆ ಹಣ್ಣು ವರ್ಷ ಪೂರ್ತಿ ಅಂದರೆ, ಎಲ್ಲಾ ಸೀಸನ್‌ನಲ್ಲೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಣ್ಣು ಎಂದರೆ ತಪ್ಪಾಗಲಾರದು. ಮಾರುಕಟ್ಟೆ ಯಲ್ಲಿ ಸಿಗುವ ಇತರ ಬಗೆಯ ಹಣ್ಣುಗಳೊಂದಿಗೆ ಈ ಹಣ್ಣಿನ ಭರಾಟೆ ಕೂಡ ಜೋರಾಗಿಯೇ ಇರುತ್ತದೆ. ಆದರೆ ಹೆಚ್ಚಿನವರು ಮಾತ್ರ ಈ ಹಣ್ಣಿನ ಕಡೆ, ತಿರುಗಿ ಕೂಡ ನೋಡಲ್ಲ! ಕಾರಣ ಇಷ್ಟೇ, ಈ ಹಣ್ಣಿನ ಬೆಲೆ, ಇತರ ಹಣ್ಣುಗಳ ಕಡೆಗೆ ನೋಡಿದರೆ ಯಾವಾಗಲೂ ಹೆಚ್ಚುಇರುತ್ತದೆ.
ಆದರೆ ನಿಮಗೆ ಗೊತ್ತಿರಲಿ, ಈ ಹಣ್ಣಿನ ಬೆಲೆ ಹೆಚ್ಚಾದರೂ ಪರವಾಗಿಲ್ಲ, ದಾಳಿಂಬೆ ಹಣ್ಣುಗಳನ್ನು ತಿನ್ನಲು ಹಿಂದೇಟು ಹಾಕಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಪಾಲಿಫಿನಾಲ್ ಎಂಬ ಪ್ರಬಲ ಆಂಟಿ ಆಕ್ಸಿಡೆಂಟ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರ ಜೊತೆಗೆ, ಹಲವಾರು ಬಗೆಯ ಪೋಷಕಾಂಶಗಳು, ವಿಟಮಿನ್ಸ್‌ಗಳು, ಖನಿಜಾಂಶಗಳು, ಫೋಲಿಕ್ ಆಮ್ಲಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ಹಲವಾರು ಕಾಯಿಲೆ ಗಳನ್ನು ನಮ್ಮಿಂದ ದೂರವಿರಿಸುತ್ತದೆ...
ಅಧಿಕ ರಕ್ತದೊತ್ತಡ ಕಾಯಿಲೆ ಇರುವವರಿಗೆ

ಹೃದಯದ ಆರೋಗ್ಯಕ್ಕೆ
![]()
ಪುರುಷರ ಆ ಸಮಸ್ಯೆಗಳಿಗೆ...
![]()
ಕ್ಯಾನ್ಸರ್ ಕಾಯಿಲೆಗಳನ್ನು ತಡೆಯುತ್ತದೆಯಂತೆ...
![]()
ಇತರ ಪ್ರಯೋಜನಗಳು
ಯಾರು ಈಗಾಗಲೇ ಮೂಳೆಗಳಿಗೆ ಸಂಬಂಧಿತ ಸಮಸ್ಯೆಗಳಾದ ಸಂಧಿವಾತ , ಕೀಲು ನೋವಿನ ಸಮಸ್ಯೆ, ಮೂಳೆಗಳ ಸೆಳೆತ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸುತ್ತಾರೆಯೋ, ಅಂತಹವರು ಪ್ರತಿ ದಿನ ದಾಳಿಂಬೆ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಅಥವಾ ಇದರಿಂದ ಮಾಡಿದ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಸಮಸ್ಯೆಗೆ ಪರಿಹಾರ ಕಾಣಬಹುದು.
people who suffering from these diseases they must add pomegranate in their diet.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm