ಬ್ರೇಕಿಂಗ್ ನ್ಯೂಸ್
14-06-23 07:09 pm Source: Vijayakarnataka ಡಾಕ್ಟರ್ಸ್ ನೋಟ್
ದಿನನಿತ್ಯ ಕುಡಿಯುವ ಟೀ-ಕಾಫಿಯಲ್ಲಿ ಅಥವಾ ಹಣ್ಣುಗಳ ಜ್ಯೂಸ್‌ನಲ್ಲಿ ಸಕ್ಕರೆ ಕಡಿಮೆ ಮಾಡಿ ಸೇವಿಸಿ, ಇಲ್ಲಾಂದ್ರೆ ಸಕ್ಕರೆಯನ್ನು ಬೆರೆಸದೆ ಕುಡಿ ಯುವ ಅಭ್ಯಾಸ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದ್ರೆ ಬಿಳಿ ಹರಳಿನಂತಿರುವ ಸಕ್ಕರೆ, ಮನುಷ್ಯನ ರಕ್ತದ ಕಣಗಳಲ್ಲಿ ಸೇರುತ್ತಾ ಹೋದಂತೆ, ದೀರ್ಘಕಾಲದ ಕಾಯಿಲೆಗಳನ್ನು ತಂದೊಡ್ಡುವ ಸಾಧ್ಯತೆ ಹೆಚ್ಚಿರುತ್ತದೆ.
ಈ ಬಗ್ಗೆ ಸ್ವತಃ ಆರೋಗ್ಯ ತಜ್ಞರು ಹೇಳುವ ಪ್ರಕಾರ ಬೆಳಗ್ಗಿನಿಂದ ರಾತ್ರಿಯವರೆಗೂ ನಾವು ಸೇವಿಸುವ ಎಲ್ಲಾ ಆಹಾರ ಪದಾರ್ಥಗಳು ಹಾಗೂ ಪಾನೀ ಯಗಳ ಮೂಲಕ ಪಡೆಯುವ ಸಕ್ಕರೆಯ ಪ್ರಮಾಣ, ಇಪ್ಪತ್ತೈದು ಗ್ರಾಂಕ್ಕಿಂತ ಹೆಚ್ಚು ದಾಟಬಾರದು ಎಂದು ಸಲಹೆ ನೀಡುತ್ತಾರೆ. ಹೀಗಾಗಿ ಬಿಳಿ ಸಕ್ಕರೆಯ ವಿಷ್ಯದಲ್ಲಿ ಆದಷ್ಟು ಎಚ್ಚರಿಕೆ ವಹಿಸಬೇಕು. ಬನ್ನಿ ಇಂದಿನ ಈ ಲೇಖನದಲ್ಲಿ ಬಿಳಿ ಹರಳಿನಂತೆ ಕಾಣುವ, ಈ ಸಕ್ಕರೆ ಆರೋಗ್ಯಕ್ಕೆ ಎಷ್ಟು ಡೇಂಜರ್ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇವೆ ಮುಂದೆ ಓದಿ...
ಸಕ್ಕರೆಯಲ್ಲಿ ಕಾರ್ಬೋಹೈಡ್ರೇಟ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ!

ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ

ಇಮ್ಯೂನಿಟಿ ಕಡಿಮೆ ಆಗುತ್ತದೆ
ಬೊಜ್ಜು ದೇಹ ಇರುವವರು

ದೇಹದ ತೂಕ ಹೆಚ್ಚಾಗಿ ಬೊಜ್ಜಿನ ಸಮಸ್ಯೆ ಇರುವವರು, ಸಕ್ಕರೆಯಾಂಶ ಹೆಚ್ಚಿರುವ ಆಹಾರಗಳು ಹಾಗೂ ಪಾನೀಯ ಗಳಿಂದ ದೂರವಿರಬೇಕು. ಇಲ್ಲಾಂದ್ರೆ ದೇಹದ ತೂಕ ಹೆಚ್ಚಾಗಿ, ಬೊಜ್ಜಿನ ಸಮಸ್ಯೆ ಕೂಡ ಜಾಸ್ತಿ ಆಗುವ ಸಾಧ್ಯತೆ ಹೆಚ್ಚಿರುತ್ತದೆ.
ಪುರುಷರಿಗೆ ಬಂಜೆತನ ಸಮಸ್ಯೆ ಕಂಡು ಬರಬಹುದು!
![]()
ಪುರುಷರು ಯಥೇಚ್ಛವಾಗಿ ಸಕ್ಕರೆಯಾಂಶ ಹೆಚ್ಚಿರುವ ಆಹಾರ ಗಳು ಹಾಗೂ ಪಾನೀಯಗಳನ್ನು ಸೇವನೆ ಮಾಡುವುದರಿಂದ ಅಥವಾ ಕೃತಕ ಸಕ್ಕರೆಯಾಂಶ ಇರುವ ಪಾನೀಯವನ್ನು ಕುಡಿ ಯುವ ಅಭ್ಯಾಸ ಮಾಡಿಕೊಳ್ಳುವುದರಿಂದ, ಅವರಲ್ಲಿ ದಿನ ಹೋದ ಹಾಗೆ ವೀರ್ಯಾಣುವಿನ ಗುಣಮಟ್ಟ ಕಡಿಮೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧಕರು, ತಮ್ಮ ವರದಿ ಯಲ್ಲಿ ತಿಳಿಸಿದ್ದಾರೆ.
ಕೊನೆಯ ಮಾತು

things that happen to your body when you eat sugar.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm