ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್‌ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು

ಪಿಸ್ತಾ
![]()
ವಾಲ್ ನಟ್ಸ್ ಅಥವಾ ಅಕ್ರೋಟ್

ಒಣದ್ರಾಕ್ಷಿ

ಕೊನೆಯ ಮಾತು

ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm