ಬ್ರೇಕಿಂಗ್ ನ್ಯೂಸ್
17-07-23 07:59 pm Source: News18 Kannada ಡಾಕ್ಟರ್ಸ್ ನೋಟ್
ಬೆಳಿಗ್ಗೆ ಚಹಾ ಅಥವಾ ಕಾಫಿ ಕುಡಿಯುವ ಬದಲು, ಅಗಸೆ ಬೀಜ ನೆನೆಸಿದ ನೀರನ್ನು ಕುಡಿಯಲು ಆರಂಭಿಸಿ. ಸಂಧಿವಾತ, ಅಸ್ತಮಾ, ಅಧಿಕ ರಕ್ತದೊತ್ತಡ, ಹಾರ್ಮೋನ್ ಅಸಮತೋಲನ, ಹೃದಯರಕ್ತನಾಳದ ಕಾಯಿಲೆಗಳಿಂದ ಮುಕ್ತಿ ಹೊಂದಬಹುದು. ಜೊತೆಗೆ ಇನ್ನೂ ಎಷ್ಟೆಲ್ಲಾ ಲಾಭಗಳಿವೆ ಅಂತ ತಿಳಿಯೋಣ.

ಜೀರ್ಣಕ್ರಿಯೆಗೆ ಉತ್ತಮ:
webnewsobserver.com ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಿಮಗೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ ಅಗಸೆ ಬೀಜದ ನೀರು ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರ ಜೊತೆಗೆ, ಈ ಬೀಜಗಳನ್ನು ಅಗಿಯುವುದರಿಂದ ಮಲಬದ್ಧತೆ ದೂರವಾಗುತ್ತೆ.

ಕೂದಲಿಗೆ ಒಳ್ಳೆಯದು:
ಈ ನೀರಲ್ಲಿ ಇರುವ ವಿಟಮಿನ್ ಇ ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯುತ್ತದೆ. ಕೂದಲಿನ ರಚನೆಯನ್ನು ನಯವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ.

ಮಧುಮೇಹಿಗಳಿಗೆ ಲಾಭ:
ಇದರಲ್ಲಿ ಫೈಬರ್ ಅಧಿಕವಾಗಿರುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುವ ಮೂಲಕ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

ಸಣ್ಣಗಾಗಲು ಸಹಾಯಕ:
ಈ ನೀರನ್ನು ಕುಡಿದ ನಂತರ, ನೀವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ಹೊಂದುತ್ತೀರಿ. ಇದರೊಂದಿಗೆ, ನೀವು ಹೆಚ್ಚು ಕ್ಯಾಲೋರಿ-ಭರಿತ ವಸ್ತುಗಳನ್ನು ತಿನ್ನುವುದನ್ನು ತಪ್ಪಿಸುತ್ತೀರಿ.

ತ್ವಚೆಗೆ ಒಳ್ಳೆಯದು:
ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರಿಂದ ಚರ್ಮವು ಮೃದುವಾಗಿ, ಆರೋಗ್ಯಕರವಾಗಿ ಹೊಳೆಯುತ್ತದೆ. ಮೊಡವೆಗಳಿಗೆ ಕಾರಣವಾದ ಆಂಡ್ರೊಜೆನ್ ಹಾರ್ಮೋನುಗಳ ಉತ್ಪಾದನೆಯನ್ನು ಕಡಿಮೆ ಮಾಡುತ್ತೆ.
Disclaimer:
ಮೇಲಿನ ಲೇಖನ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರಕ್ಕೆ ಬರುವ ಮುನ್ನ, ಯಾವುದೇ ವಿಧಾನವನ್ನು ಅನುಸರಿಸುವ ಮುನ್ನ ಸಂಬಂಧಪಟ್ಟ ವೈದ್ಯರನ್ನು ಸಂಪರ್ಕಿಸಿ ಮುಂದುವರೆಯಲು ಸಲಹೆ ನೀಡಲಾಗುವುದು. ಯಾವುದೇ ರೀತಿಯಲ್ಲೂ ನ್ಯೂಸ್ 18 ಕನ್ನಡ ಜವಾಬ್ದಾರರಲ್ಲ.
Instead of drinking tea or coffee in the morning, start drinking flaxseed soaked water. Relief from arthritis, asthma, high blood pressure, hormonal imbalance, cardiovascular diseases. Let's know how many more benefits there are.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm