ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್‌ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?

ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್‌ಗೆ ಸೂಚಿಸಬಹುದು.

ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm