ಬ್ರೇಕಿಂಗ್ ನ್ಯೂಸ್
25-06-21 01:26 pm Reena TK, BoldSky Kannada ಡಾಕ್ಟರ್ಸ್ ನೋಟ್
ಥೈರಾಯ್ಡ್ ಹಾರ್ಮೋನ್ ನಮ್ಮ ದೇಹದ ಕಾರ್ಯಚಟುವಟಿಕೆ ನಿಯಂತ್ರಿಸುವ ಪ್ರಮುಖವಾದ ಹಾರ್ಮೋನ್ ಆಗಿದೆ. ಇದು ನಮ್ಮ ದೇಹದಲ್ಲಿ ಚಯಪಚಯ ಕ್ರಿಯೆ ಸರಿಯಾಗಿ ನಡೆಯಲು ಅವಶ್ಯಕವಾಗಿದೆ. ಇದು ದೇಹದ ಉಷ್ಣತೆ ನಿಯಂತ್ರಿಸುತ್ತದೆ, ಕೊಬ್ಬು ಕರಗಿಸುವ ಕಾರ್ಯ ಮಾಡುತ್ತದೆ. ಈ ಹಾರ್ಮೋನ್ ಉತ್ಪತ್ತಿಯಲ್ಲಿ ವ್ಯತ್ಯಾಸವಾದರೆ ತೊಂದರೆಯಾಗುವುದು.
ಥೈರಾಯ್ಡ್ ಸಮಸ್ಯೆ ಎಂಬುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಥೈರಾಯ್ಡ್ ಗ್ರಂಥಿಯಲ್ಲಿ ಹಾರ್ಮೋನ್‌ಗಳು ಅತೀ ಕಡಿಮೆ ಅಥವಾ ಅತೀ ಹೆಚ್ಚು ಉತ್ಪತ್ತಿಯಾದಾಗ ಥೈರಾಯ್ಡ್ ಸಮಸ್ಯೆ ಉಂಟಾಗುತ್ತದೆ.
ಥೈರಾಯ್ಡ್ ಹಾರ್ಮೋನ್ ಕಡಿಮೆ ಉತ್ಪತ್ತಿಯಾದರೆ ಹೈಪೋಥೈರಾಯ್ಡ್, ಅಧಿಕ ಉತ್ಪತ್ತಿಯಾದರೆ ಹೈಪರ್ ಥೈರಾಯ್ಡ್ ಸಮಸ್ಯೆ ಉಂಟಾಗುವುದು.
ಹೈಪೋಥೈರಾಯ್ಡ್ ಲಕ್ಷಣಗಳು

ಹೈಪರ್‌ಥೈರಾಯ್ಡ್

ಥೈರಾಯ್ಡ್ ಸಮಸ್ಯೆ ಇರುವವರಿಗೆ ಅತ್ಯುತ್ತಮ ಆಹಾರಗಳು
ಮಾಂಸ:
ಥೈರಾಯ್ಡ್ ಸಮಸ್ಯೆ ಇರುವವರಲ್ಲಿ ಸ್ನಾಯುಗಳು ಬಲಹೀನವಾಗುವುದು. ಪ್ರೊಟೀನ್ ಅಧಿಕವಿರುವ ಆಹಾರಗಳು ಸ್ನಾಯುಗಳನ್ನು ಬಲಪಡಿಸುವುದು. ಕುರಿ ಮಾಂಸ, ಚಿಕನ್ ಇವೆಲ್ಲಾ ಒಳ್ಳೆಯದು. ಮೊಟ್ಟೆ ತಿನ್ನುವುದು ಕೂಡ ಒಳ್ಳೆಯದು.
ಬೆರ್ರಿ ಹಣ್ಣುಗಳು
ಬೆರ್ರಿ ಹಣ್ಣುಗಳಲ್ಲಿ ಆ್ಯಂಟಿಆಕ್ಸಿಡೆಂಟ್ ಅಂಶ ಅಧಿಕವಿರುತತದೆ. ಅಲ್ಲದೆ ನಾರಿನಂಶ ಅಧಿಕವಿರುವ ಆಹಾರ ವಸತುಗಳ ಸೇವನೆ ಕೂಡ ಒಳ್ಳೆಯದು
ಗ್ಲುಟೇನ್ ಫ್ರೀ
ಹಾರ ವಸ್ತುಗಳು ಥೈರಾಯ್ಡ್ ಸಮಸ್ಯೆ ಇರುವವರು ಗ್ಲುಟೇನ್ ಆಹಾರ ವಸ್ತುಗಳ ಸೇವನೆ ಒಳ್ಳೆಯದು. ಗ್ಲುಟೇನ್ ಫ್ರೀ ಅಕ್ಕಿ, ಗೋಧಿ, ನವಣೆ ಇವುಗಳಿಂದ ಆಹಾರ ಸೇವಿಸಿ ತಿನ್ನಿ. ನೀರು ಸಾಕಷ್ಟು ನೀರು ಕುಡಿಯಬೇಕು. ಇದು ದೇಹದ ಉಷ್ಣತೆ ಸರಿಯಾಗಿಡಲು, ಮಲಬದ್ಧತೆ ಸಮಸ್ಯೆ ನಿವಾರಿಸಲು ಸಹಕಾರಿ.

ಯಾವ ಆಹಾರಗಳನ್ನು ತಿನ್ನದಿದ್ದರೆ ಒಳ್ಳೆಯದು
ಸೋಯಾ ಉತ್ಪನ್ನಗಳು, ಕಾಫಿ, ಮದ್ಯ ಇವುಗಳನ್ನು ಸೇವಿಸಬೇಡಿ. ಒಂದು ವೇಳೆ ನೀವು ಈ ಆಹಾರ ಸೇವಿಸುವುದಾದರೆ ಔಷಧಿ ಸೇವಿಸಿದ ತಕ್ಷಣ ತಿನ್ನಬೇಡಿ, ಕೆಲವು ಗಂಟೆಗಳ ಬಳಿಕ ತಿನ್ನಿ, ಇಲ್ಲದಿದ್ದರೆ ಈ ಆಹಾರ ವಸ್ತುಗಳು ಔಷಧಿಯ ಪ್ರಭಾವ ತಗ್ಗಿಸುತ್ತೆ.
* ಸಂಸ್ಕರಿಸಿದ ಆಹಾರಗಳಿಂದ ದೂರವಿರಿ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm