ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್‌ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್

ಹಾಗಲಕಾಯಿ ಜ್ಯೂಸ್

ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್

ತಾಜಾ ಟೊಮೆಟೊ ಹಣ್ಣಿನ ಜ್ಯೂಸ್

In the face of this fruit-vegetable juice, there is no sugar disease game.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am