ಬ್ರೇಕಿಂಗ್ ನ್ಯೂಸ್
            
                        10-02-22 10:41 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
            ಸಾಮಾನ್ಯವಾಗಿ ಹವಾಮಾನ ಬದಲಾವಣೆಯಿಂದಾಗಿ ಸಣ್ಣ ಮಕ್ಕಳಲ್ಲಿ ಶೀತ, ಕೆಮ್ಮು ಹಾಗೂ ಜ್ವರ ಕಾಣಿಸಿ ಕೊಳ್ಳುವುದು ಸಹಜ. ಅದರಲ್ಲೂ ಚಳಿಗಾಲದಲ್ಲಿ ಅಂತೂ ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು!
ಇನ್ನು ಮಕ್ಕಳಲ್ಲಿ ಕೆಮ್ಮಿನ ಸಮಸ್ಯೆ ಕಾಣಿಸಿಕೊಂಡರೆ ಅಂತೂ ಕೇಳುವುದೇ ಬೇಡ, ರಾತ್ರಿ ಇಡೀ ನಿದ್ದೆ ಮಾಡಲು ತಡವಡಿಸುತ್ತಾರೆ. ಹೆಚ್ಚಾಗಿ ಮಕ್ಕಳಿಗೆ ಕಾಡುವ ಕೆಮ್ಮಿನ ಸಮಸ್ಯೆಗೆ ಹಲವಾರು ರೀತಿಯ ಸಿರಪ್‌ಗಳು ಇವೆ. ಆದರೆ ಮಕ್ಕಳಿಗೆ ಕೆಲವೊಂದು ನೈಸರ್ಗಿಕ ಮನೆಮದ್ದನ್ನು ಬಳಸಿದರೆ, ಅದು ತುಂಬಾ ಪರಿಣಾಮಕಾರಿ ಆಗಿರುವುದು. ಅದು ಹೇಗೆ ಎಂದು ನಾವು ನಿಮಗೆ ತಿಳಿಸಿಕೊಡಲಿದ್ದೇವೆ.
ಓಮ ಕಾಳಿನ ಗಂಟು

ಬೆಳ್ಳುಳ್ಳಿ ಮತ್ತು ಓಮ ಕಾಳು

ಬೆಲ್ಲ ಮತ್ತು ಓಮ ಕಾಳು

ಓಮ ಕಾಳಿನ ಕಷಾಯ

ಮಸಾಜ್ ಎಣ್ಣೆ

ಓಮ ಕಾಳನ್ನು ಚೆನ್ನಾಗಿ ಹುರಿದುಕೊಂಡು, ಎಣ್ಣೆ ತಯಾರಿಸಿಕೊಳ್ಳಿ, ಅದರಿಂದ ಮಗುವಿನ ಬೆನ್ನಿಗೆ, ತಲೆಗೆ ಹಾಗೂ ಮತ್ತು ಎದೆಯ ಭಾಗಕ್ಕೆ ಈ ಎಣ್ಣೆಯಿಂದ ಮಸಾಜ್ ಮಾಡಿಕೊಳ್ಳಿ. ಇದರಿಂದ ಎದೆಕಟ್ಟುವಿಕೆ ದೂರವಾಗುವುದು.
            
            
            Simple Remedies To Use Ajwain Seeds To Get Rid From Cough And Cold Naturally.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm