ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?
ಆಯುರ್ವೇದದ ಪ್ರಕಾರ ತುಪ್ಪ
ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?
ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್‌ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
Empty Stomach Ghee Benefits According To Ayurveda.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 04:14 pm
HK News Desk
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm