ಬ್ರೇಕಿಂಗ್ ನ್ಯೂಸ್
20-04-22 07:12 pm Source: Vijayakarnataka ಡಾಕ್ಟರ್ಸ್ ನೋಟ್
ಸಣ್ಣ ಸಣ್ಣ ದ್ರಾಕ್ಷಿಗಳು ದೊಡ್ಡ ದೊಡ್ಡ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಸಂಜೆಯ ಸಮಯದಲ್ಲಿ ಆರೋಗ್ಯಕರವಾದ ಕುರುಕಲು ತಿಂಡಿಯಾಗಿದೆ. ನೈಸರ್ಗಿಕವಾಗಿ ದ್ರಾಕ್ಷಿಗಳು ಹಸಿರು, ಕೆಂಪು ಮತ್ತು ಕಪ್ಪು ಬಣ್ಣಗಳಲ್ಲಿ ದೊರೆಯುತ್ತವೆ.
ಬಹುತೇಕರು ಹಸಿರು ಬಣ್ಣದ ದ್ರಾಕ್ಷಿಯನ್ನು ಹೆಚ್ಚಾಗಿ ಸೇವನೆ ಮಾಡಲು ಇಷ್ಟ ಪಡುತ್ತಾರೆ. ಆದರೆ ತಿಳಿದಿರಲಿ, ಹಸಿರು ಬಣ್ಣದ ದ್ರಾಕ್ಷಿಗಿಂತ ಕಪ್ಪು ಬಣ್ಣದ ದ್ರಾಕ್ಷಿ ಸಾಕಷ್ಟು ಪೋಷಕಾಂಶಗಳಿಂದ ಸಮೃದ್ಧವಾಗಿದೆ.
ವಿಶೇಷವಾಗಿ ದ್ರಾಕ್ಷಿ ಹಣ್ಣುಗಳು ರೆಸ್ವೆರಾಟ್ರೋಲ್ ಅನ್ನು ಹೊಂದಿರುತ್ತದೆ. ಆದರೆ ಇದು ಆರೋಗ್ಯಕರವಾದ ರೆಸ್ವೆರಾಟ್ರೋಲ್ಗಳು ಕಪ್ಪು ಬಣ್ಣದ ದ್ರಾಕ್ಷಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತದೆ.
ಆಂಟಿ ಆಕ್ಸಿಡೆಂಟ್ನ ಶ್ರೀಮಂತ ಮೂಲ

ಹೃದಯಕ್ಕೆ ಒಳ್ಳೆಯದು

ಅಧಿಕ ರಕ್ತದೊತ್ತಡ ಮತ್ತು ಬೇಸಿಗೆಯ ಪಾನೀಯ
ಚರ್ಮಕ್ಕೆ ಬಹಳ ಒಳ್ಳೆಯದು

ಮಲಬದ್ಧತೆ

ದ್ರಾಕ್ಷಿಯ ಮತ್ತಷ್ಟು ಪ್ರಯೋಜನಗಳು
![]()
Health And Beauty Benefits Of Grapes.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm