ಬ್ರೇಕಿಂಗ್ ನ್ಯೂಸ್
06-11-20 06:33 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ನವೆಂಬರ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲೆನ್ಸಿಯಾ ವಾರ್ಡಿನ ರೆಡ್ ಬಿಲ್ಡಿಂಗ್ ಲೇನ್ ಬಳಿಯ ರಸ್ತೆ ಡಾಂಬರೀಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ರೆಡ್ ಬಿಲ್ಡಿಂಗ್ ಪರಿಸರದ ರಸ್ತೆ ಹದಗೆಟ್ಟಿರುವ ಕುರಿತು ಕಾರ್ಪೊರೇಟರ್ ಸಂದೀಪ್ ಗರೋಡಿ ಮಾಹಿತಿ ನೀಡಿದ್ದರು. ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿರುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಕಾರ್ಪೊರೇಟರ್ ಸಂದೀಪ್ ಗರೋಡಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಜೇಮ್ಸ್ ಡಿಸೋಜಾ, ಪ್ರಭಾ ಮಾಲಿನಿ, ಭಾಸ್ಕರಚಂದ್ರ ಶೆಟ್ಟಿ, ಆಶಾ ಡಿ ಸಿಲ್ವಾ, ಸಬಿತಾ ಮಿಸ್ಕಿತ್, ಬಿಜೆಪಿ ಪ್ರಮುಖರಾದ ಜಗದೀಶ್ ಕೆ, ಕಿರಣ್ ರೈ, ಪ್ರಕಾಶ್ ಗರೋಡಿ, ಶಶಿರಾಜ್ ಅಂಬಟ್, ಗಣೇಶ್ ನಾಗುರಿ, ತಿಲಕರಾಜ್ ನಾಗುರಿ, ಪದ್ಮನಾಭ ನಗುರಿ, ಶಕ್ತಿಕೇಂದ್ರದ ಪ್ರಮುಖರಾದ ಜಗದೀಶ್ ಶೆಟ್ಟಿ, ಬೂತ್ ಪ್ರಮುಖರಾದ ಅಕ್ಷಯ್ ಗರೋಡಿ, ಜಯರಾಜ್ ನಾಗುರಿ, ವರುಣ್ ರಾಜ್ ಅಂಬಟ್, ಅಜಿತ್ ಡಿಸಿಲ್ವಾ ಉಪಸ್ಥಿತರಿದ್ದರು.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm