ಬ್ರೇಕಿಂಗ್ ನ್ಯೂಸ್
10-09-20 11:56 am Headline Karnataka News Network ಲೀಡರ್ಸ್ ರಿಪೋರ್ಟ್
ಶಿವಮೊಗ್ಗ, ಸೆಪ್ಟೆಂಬರ್ 10: ಕೊರೊನಾ ಸೋಂಕು ದೃಢ ಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಕೊರೊನಾ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಪತ್ನಿ ಜಯಲಕ್ಷ್ಮಿ ಅವರ ಜತೆ ಈಶ್ವರಪ್ಪ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿತ್ತು. ಹಾಗಾಗಿ ಮತ್ತೊಮ್ಮೆ ತಪಾಸಣೆ ನಡೆಸಿದ ನಂತರ ಬೆಳಿಗ್ಗೆ 11ಕ್ಕೆ ಅವರನ್ನು ಮನೆಗೆ ಕಳುಹಿಸಲಾಯಿತು. ಅವರು ಒಂದು ವಾರ ಬೆಂಗಳೂರಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದು ಸೆ.15ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm