ಬ್ರೇಕಿಂಗ್ ನ್ಯೂಸ್
10-09-20 12:59 pm Headline Karnataka News Network ಲೀಡರ್ಸ್ ರಿಪೋರ್ಟ್
ಮಡಿಕೇರಿ, ಸೆಪ್ಟೆಂಬರ್ 10: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ನಟಿಮಣಿಯರ ಜೊತೆ ರಾಜಕಾರಣಿಗಳ ನಂಟೂ ಬೆಳಕಿಗೆ ಬರುತ್ತಿದೆ. ಇದೇ ವೇಳೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ, ಶಾಸಕ ಅಪ್ಪಚ್ಚು ರಂಜನ್, ಡ್ರಗ್ಸ್ ದಂಧೆಯಲ್ಲಿ ಯಾರೇ ಕೈವಾಡ ಹೊಂದಿದ್ದರೂ ರಿಯಾಯ್ತಿ ಕೊಡಬಾರದು. ಸಚಿವರು, ಶಾಸಕರು ಯಾರಿದ್ದರೂ ಒದ್ದು ಜೈಲಿಗೆ ತಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಆಗಿರಲಿ, ಬಿಜೆಪಿ ಆಗಿರಲಿ. ಡ್ರಗ್ಸ್ ದಂಧೆಯಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಒದ್ದು ಒಳಗಾಕಬೇಕು ಎಂದು ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಫಿಯಾದಲ್ಲಿ ಶಾಮೀಲಾದ ಯಾರೆ ಸ್ಟಾರ್ ಕಲಾವಿದರಿದ್ದರು ನಟ ನಟಿಯರಾದರೂ ಒದ್ದು ಒಳಗಾಕಬೇಕು. ಡ್ರಗ್ಸ್ ದಂಧೆಯಿಂದ ಸಂಪಾದಿಸಿರುವ ಎಷ್ಟೇ ಆಸ್ತಿಯಾದರೂ ಮುಟ್ಟುಗೋಲು ಹಾಕಬೇಕು ಎಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ.
01-12-25 10:59 pm
Bangalore Correspondent
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
Bangalore Suicide: ಎರಡು ವರ್ಷದ ಹಿಂದೆ ಗಂಡನ ಸಾವು...
01-12-25 08:18 pm
Honnavar, Mysuru Bus Accident, student death:...
01-12-25 03:03 pm
CM Siddaramaiah, DK Shivakumar: ನಾನು ಸಿಎಂ ಬ್ರ...
01-12-25 02:58 pm
01-12-25 10:18 pm
HK News Desk
ಡಿಜಿಟಲ್ ಅರೆಸ್ಟ್ ಪ್ರಕರಣ ಹೆಚ್ಚಳ ; ಗಂಭೀರ ಪರಿಗಣಿಸ...
01-12-25 09:28 pm
ಇಡುಕ್ಕಿ ಸ್ಕೈ ಡೈನ್ ವೈಫಲ್ಯ ; 120 ಅಡಿ ಎತ್ತರದಲ್ಲಿ...
30-11-25 10:59 pm
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
01-12-25 09:25 pm
Mangalore Correspondent
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
Kapu Accident, Udupi, Five Killed: ಕಾಪು ಬಳಿ...
30-11-25 06:03 pm
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
01-12-25 04:50 pm
Udupi Correspondent
ಗಿಫ್ಟ್ ಕೊಡಲಿಕ್ಕಿದೆಯೆಂದು ಸ್ವರ್ಣ ಜುವೆಲ್ಲರಿಯಿಂದ...
29-11-25 10:57 pm
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm