ಬ್ರೇಕಿಂಗ್ ನ್ಯೂಸ್
27-09-20 12:07 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 27: ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗು ಅಖಿಲ್ ನೌಶೀಲ್ಗೆ ಎಂಡಿಎಂಎ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಮತ್ತೋರ್ವ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಾಕಿರ್ ಬಂಧಿತ ಆರೋಪಿ.
ಮಂಗಳೂರು ಹೊರವಲಯದ ಸೂರಂಜೆ ನಿವಾಸಿಯಾದ ಶಾಕಿರ್, ಎಂಡಿಎಂಎ ಸರಬರಾಜು ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬಂಧಿತರಿಂದ ದೊರೆತ ಮಾಹಿತಿಯ ಆಧಾರದ ಮೇಲೆ ಕರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನಿಂದ 23,000 ರೂಪಾಯಿ ಮೌಲ್ಯದ ಮಾದಕವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm