ಬ್ರೇಕಿಂಗ್ ನ್ಯೂಸ್
27-09-20 02:49 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 27: ಎಪಿಎಂಸಿ ತಿದ್ದುಪಡಿ ಮಸೂದೆಗಳು ರೈತ ವಿರೋಧಿ ಎಂದು ಆರೋಪಿಸಿ ಸೋಮವಾರದ ದೇಶವ್ಯಾಪಿ ಬಂದ್ಗೆ ದಕ್ಷಿಣ ಕನ್ನಡದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ರಸ್ತೆ ತಡೆ, ಪ್ರತಿಭಟನೆಗಷ್ಟೇ ಕರಾವಳಿಯಲ್ಲಿ ಬಂದ್ ಸೀಮಿತವಾಗಲಿದೆ.

ರೈತ, ಕಾರ್ಮಿಕರ ಸಂಘಟನೆಗಳ ಆಶ್ರಯದಲ್ಲಿ ಬಂಟ್ವಾಳ ಮತ್ತು ಸುಳ್ಯದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹಸುರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕಾಂಗ್ರೆಸ್, ಕಮ್ಯುನಿಸ್ಟ್ ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಯಲಿದೆ. ಮೂಡುಬಿದಿರೆ ಬಸ್ ನಿಲ್ದಾಣದ ಬಳಿ ಬೆಳಗ್ಗೆ 10 ಗಂಟೆಗೆ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.

ಬಸ್ ಸಂಚಾರ ಎಂದಿನಂತೆ...
ಇನ್ನು ಸೆ.28ರಂದು ದಕ್ಷಿಣ ಕನ್ನಡದಲ್ಲಿ ಬಸ್ ಸಂಚಾರ ಎಂದಿನಂತೆ ಇರಲಿದೆ. ಬಸ್ ನಿಲ್ಲಿಸುವ ಬಗ್ಗೆ ಕೇಂದ್ರ ಕಚೇರಿಯಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಬಸ್ ಗಳ ಸಂಚಾರವೂ ಎಂದಿನಂತೆ ಇರಲಿದೆ ಎಂದು ಉಡುಪಿ ಮತ್ತು ದ.ಕ. ಬಸ್ ಮಾಲಕರ ಸಂಘ ತಿಳಿಸಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am