ಬ್ರೇಕಿಂಗ್ ನ್ಯೂಸ್
27-09-20 02:59 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 27: ಬಂದ್ ಕರೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೆ. 28ರಂದು ನಡೆಯಬೇಕಿದ್ದ ಎಸೆಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಸೋಮವಾರ ನಿಗದಿಯಾಗಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳನ್ನು ಸೆ.29ಕ್ಕೆ ಮುಂದೂಡಲಾಗಿದೆ.
ಇದೇ ವೇಳೆ, ಮಂಗಳೂರು ವಿಶ್ವವಿದ್ಯಾನಿಲಯ ಸೆ.28ರಂದು ನಿಗದಿಪಡಿಸಿದ್ದ ಎಲ್ಲ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕವನ್ನು ತಿಳಿಸಲಾಗುವುದು. ಉಳಿದೆಲ್ಲ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ ಎಂದು ಪ್ರಕಟನೆ ತಿಳಿಸಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am