ಬ್ರೇಕಿಂಗ್ ನ್ಯೂಸ್
28-05-22 11:21 am Mangalore Correspondent ಕರಾವಳಿ
ಮಂಗಳೂರು, ಮೇ 28 : ಮಳಲಿ ಮಸೀದಿಯ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟು ಜ್ಯೋತಿಷ್ಯ ಕೇಳಿದ ಹಿಂದು ಸಂಘಟನೆಗಳಿಗೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬಹಿರಂಗ ಸವಾಲು ಹಾಕಿದ್ದಾರೆ. ನಿಮಗೆ ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳು ತೆಗೆದು ನೋಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಣ್ಣೂರಿನಲ್ಲಿ ಎಸ್ಡಿಪಿಐ ವತಿಯಿಂದ ನಡೆದ ಸಮಾವೇಶದಲ್ಲಿ ಮಳಲಿ ಮಸೀದಿ ವಿಚಾರದಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ನೀವು ಮಳಲಿ ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಡುವವರು ಮೊದಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಾಂಬ್ ಇಟ್ಟು ಒಡೆದು ಹಾಕಿದ ಸುಕ್ಕಲಮ್ಮ ದೇವಸ್ಥಾನದ ಬಗ್ಗೆ ತಾಂಬೂಲ ಪ್ರಶ್ನೆ ಇಡಿ. 200 ವರ್ಷಗಳಿಗಿಂತಲೂ ಹಳೆಯದಾದ ಸುಕ್ಕಲಮ್ಮ ದೇವಸ್ಥಾನವನ್ನು ಗಣಿಗಾರಿಕೆ ನೆಪದಲ್ಲಿ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಒಡೆದು ಹಾಕಿದ್ದಾರೆ. ಅದನ್ನು ಒಡೆದು ಹಾಕಿದಾಗ ಹಿಂದು ಸಂಘಟನೆಗಳಿಗೆ ಯಾಕೆ ಕಣ್ಣಿಗೆ ಕಾಣಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.




ನೀವು ತಾಂಬೂಲ ಅಥವಾ ಇನ್ಯಾವುದನ್ನೇ ಮಾಡಿ. ನೀವು ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳನ್ನು ಎತ್ತಿಬಿಡಿ. ಆಮೇಲೆ ನಮ್ಮ ತಾಕತ್ತು ನೋಡಿ ಎಂದು ಸವಾಲು ಹಾಕಿದ್ದಾರೆ. ಸಮಾವೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದರು. ಅಬ್ದುಲ್ ಮಜೀದ್ ಭಾಷಣದ ವಿಡಿಯೋ ಈಗ ಭಾರೀ ವೈರಲ್ ಆಗಿದ್ದು ಕೋಮು ಸಾಮರಸ್ಯ ಕದಡಲು ಪ್ರೇರಣೆಯಾಗುತ್ತಿದೆ.
Mangalore SDPI President Abdul Majeed challenges Vhp, says they can't even touch little soil of Malali mosque. He alleged that Janardhana Reddy has destroyed a temple in Bellary by blasting it he said why there can't be a thambula prashne.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm