ಬ್ರೇಕಿಂಗ್ ನ್ಯೂಸ್
29-05-22 12:24 pm Mangalore Correspondent ಕರಾವಳಿ
ಉಳ್ಳಾಲ, ಮೇ 29 : ವಿಹಾರಕ್ಕೆಂದು ಕುಟುಂಬದೊಂದಿಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ(46) ಎಂದು ಗುರುತಿಸಲಾಗಿದೆ. ಭಾಗ್ಯಲಕ್ಷ್ಮಿ ಅವರು ಪತಿ, ಮೂವರು ಪುತ್ರಿಯರು ಹಾಗೂ ಮೊಮ್ಮಗಳೊಂದಿಗೆ ಮೈಸೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದರು. ಪಂಪ್‌ವೆಲ್ ಬಳಿಯ ಲಾಡ್ಜಲ್ಲಿ ತಂಗಿದ್ದ ಕುಟುಂಬ ಶನಿವಾರ ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉಳ್ಳಾಲ ಸಮ್ಮರ್ ಸ್ಯಾಂಡ್ಸ್ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ, ಭಾಗ್ಯಲಕ್ಷ್ಮಿ ಅವರ ಪತಿ ಮತ್ತು ಮಗು ಭಾರೀ ಅಲೆಗಳ ನಡುವೆ ಸಿಲುಕಿದ್ದು, ಅವರನ್ನ ರಕ್ಷಿಸಲು ಭಾಗ್ಯಲಕ್ಷ್ಮಿ ಅವರು ಸಮುದ್ರಕ್ಕಿಳಿದಿದ್ದಾರೆ.
ದುರದೃಷ್ಟಕ್ಕೆ ಭಾಗ್ಯಲಕ್ಷ್ಮಿ ಅವರೇ ಅಲೆಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ. ಅವರೊಂದಿಗೆ ಬಂದಿದ್ದ ಪತಿ, ಮಕ್ಕಳು ಕೂಡಲೇ ಕಿರುಚಲು ಆರಂಭಿಸಿದಾಗ ಸಮೀಪದಲ್ಲೇ ಇದ್ದ ಮೀನುಗಾರರು ಮಹಿಳೆಯನ್ನು ಮೇಲಕ್ಕೆತ್ತಿದರು. ಆದರೆ ಆಸ್ಪತ್ರೆ ಕೊಂಡೊಯ್ಯುವ ದಾರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru woman drowned in Ullal summer sands beach. The deceased has been identified as Baghyalakshmi.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm