ಬ್ರೇಕಿಂಗ್ ನ್ಯೂಸ್
28-09-20 12:54 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 28: ಉಡುಪಿ ಜಿಲ್ಲೆಯಲ್ಲೂ ರೈತರ ಬಂದ್ ಬಿಸಿ ಜನಸಾಮಾನ್ಯರಿಗೆ ತಟ್ಟಿಲ್ಲ. ರೈತ ಸಂಘಟನೆಗಳು ಪ್ರಭಾವ ಇಲ್ಲದ ಕಾರಣ ಪ್ರತಿಭಟನೆಗಷ್ಟೇ ಬಂದ್ ಸೀಮಿತವಾಗಿದೆ. ಉಡುಪಿ ನಗರದಲ್ಲಿ ಬೆಳಗ್ಗಿನಿಂದಲೇ ಬಸ್, ಇನ್ನಿತರ ವಾಹನಗಳು ಎಂದಿನಂತೆ ಓಡಾಟ ನಡೆಸಿವೆ.
ಬೆಳಗ್ಗೆ ಒಂದಷ್ಟು ಕಾರ್ಮಿಕ ಸಂಘಟನೆಗಳ ಸದಸ್ಯರು ಬಸ್ ಸಂಚಾರ ನಿಲ್ಲಿಸಲು ಯತ್ನಿಸಿದರು. ಅಂಗಡಿಗಳನ್ನು ಬಂದ್ ಮಾಡುವುದಕ್ಕೂ ಯತ್ನಿಸಿದರು. ಸಾಧ್ಯವಾಗದೇ ಇದ್ದಾಗ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ರು. ಒಂದಷ್ಟು ಹೊತ್ತು ಧಿಕ್ಕಾರ ಕೂಗಿದ ವಿವಿಧ ಸಂಘಟನೆಗಳ 21 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಉಳಿದಂತೆ ಉಡುಪಿ ಜಿಲ್ಲೆಯಲ್ಲೂ ಯಾವುದೇ ರೀತಿಯ ತೊಂದರೆ ಇಲ್ಲ..
Join our WhatsApp group for latest news updates (2)
video
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm