ಬ್ರೇಕಿಂಗ್ ನ್ಯೂಸ್
03-06-22 03:11 pm Udupi Correspondent ಕರಾವಳಿ
ಉಡುಪಿ, ಜೂನ್ 3: ಯುವಕನೊಬ್ಬ ಲಾಡ್ಜ್ ನಲ್ಲಿ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ವಿಷಯ ತಿಳಿಯುತ್ತಲೇ ತುರ್ತಾಗಿ ಸ್ಪಂದಿಸಿ ಆತನ ಜೀವ ಉಳಿಸಿದ್ದಾರೆ.
ರೋಹನ್ ರಾಜೇಶ್ ಜತ್ತನ್ನ ಎಂಬ ಯುವಕ ಲಾಡ್ಜ್ ಒಂದರಲ್ಲಿ ಕೈಯನ್ನು ಕತ್ತರಿಸಿಕೊಂಡು ಬಳಿಕ ಮಂಗಳೂರಿನ ಆದಿತ್ಯ ಎಂಬ ತನ್ನ ಗೆಳೆಯನಿಗೆ ಫೋನ್ ಮಾಡಿದ್ದಾನೆ. ತನ್ನ ಕುಟುಂಬದ ಸಮಸ್ಯೆ ಹೇಳಿಕೊಂಡು ಸಾವಿಗೆ ಶರಣಾಗುವ ವಿಷಯ ತಿಳಿಸಿದ್ದಾನೆ. ಕೂಡಲೇ ಎಲರ್ಟ್ ಆದ ಆದಿತ್ಯ, ಮಂಗಳೂರಿನ ಪೊಲೀಸ್ ಕಂಟ್ರೋಲ್ ರೂಂಗೆ ಫೋನ್ ಮಾಡಿದ್ದರು.

ಮಂಗಳೂರು ಪೊಲೀಸರು ಕೂಡಲೇ ಉಡುಪಿ ನಗರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದು ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ಯುವಕನಿದ್ದ ಲಾಡ್ಜ್ ಗೆ ಪೊಲೀಸ್ ಸಿಬಂದಿಯನ್ನು ಕಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೆಡ್ ನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದುಕೊಂಡಿದ್ದ ಯುವಕನನ್ನು ಪೊಲೀಸರು ಕೂಡಲೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೊಲೀಸರ ಸಕಾಲಿಕ ಪ್ರಯತ್ನದಿಂದಾಗಿ ಯುವಕನ ಜೀವ ಉಳಿದಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
The Udupi police on Thursday, June 2, successfully and swiftly foiled a suicide bid made by a youth. The youth has been identified as Rohan Rajesh Jithanna who attempted to end his life in a hotel lodge by slitting his wrist.Rohan Rajesh Jithanna was said to be in a state of depression due to family problems. After cutting his wrist with a knife Rohan called his friend Aditya in Mangaluru who in turn alerted the Mangaluru police control room immediately.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm