ಬ್ರೇಕಿಂಗ್ ನ್ಯೂಸ್
03-08-20 07:33 am Headline Karnataka News Network ಕರಾವಳಿ
ಉಡುಪಿ, ಆ 3: ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ. ಬಹುವರ್ಷಗಳ ಕನಸಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಅಂದು ನಡೆಯುವ ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಇಬ್ಬರು ಕರಾವಳಿಯ ಧಾರ್ಮಿಕ ಮುಖಂಡರಾಗಿದ್ದಾರೆ.

ಕೊವೀಡ್ ಕಾರಣಕ್ಕೆ ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ರಾಜ್ಯದಿಂದ ರಾಮ ಮಂದಿರ ನಿರ್ಮಾಣ ಟ್ರಸ್ಟಿ ಗಳಲ್ಲಿ ಓರ್ವರಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಡಾ| ವೀರೇಂದ್ರ ಹೆಗ್ಗಡೆಯವರಿಗೆ ಅಹ್ವಾನ ನೀಡಲಾಗಿದೆ.
ಇದಲ್ಲದೆ ಶೃಂಗೇರಿ ಮಠ, ಆದಿಚುಂಚನಗಿರಿ ಶ್ರೀಗಳಿಗೆ ಹಾಗೂ ಸುತ್ತೂರು ಮಠಾಧೀಶರಿಗೆ ಆಹ್ವಾನ ಬಂದಿದೆ. ರಾಮಮಂದಿರಕ್ಕೆ 1989 ರಲ್ಲಿ ಶಿಲಾನ್ಯಾಸ ನಡೆದಿತ್ತು. ಈಗ ನಡೆಯುತ್ತಿರುವುದು ಭೂಮಿಪೂಜೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಲಗಳು ತಿಳಿಸಿವೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am