ಬ್ರೇಕಿಂಗ್ ನ್ಯೂಸ್
05-06-22 09:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 5 : ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ರೈ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೃತ್ಯವನ್ನು ಕಲ್ಲಡ್ಕ ಮೂಲದ ಕಿಶೋರ್ ಪೂಜಾರಿ ಮತ್ತಿತರರು ನಡೆಸಿದ್ದಾರೆ. ಇದೀಗ ಮೂವರನ್ನು ಪೊಲೀಸರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಪಳ್ಳತ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ. ನರ್ಮೇಶ್ ರೈ (29), ನಿತಿಲ್ ಶೆಟ್ಟಿ(23), ವಿಜೇಶ್ (22) ಬಂಧಿತರು.
ಬೆಳ್ಳಾರೆ ಠಾಣೆ ವ್ಯಾಪ್ತಿಯ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ (31) ಎಂಬಾತನನ್ನು ಮೂವರು ಸೇರಿ ಕೊಲೆ ಮಾಡಿದ್ದರು. ಭಾನುವಾರ ಮಧ್ಯಾಹ್ನ ಮೆಡಿಕಲ್ ಶಾಪ್ ಆರಂಭಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಕೊಲೆ ಮಾಡಿದ್ದರು. 2019 ರಲ್ಲಿ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಎಂಬವರನ್ನು ಕಡಿದು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.
ಅದೇ ಪ್ರಕರಣದಲ್ಲಿ ಪ್ರತೀಕಾರ ತೀರಿಸಲು ಚರಣ್ ಕೊಲೆ ಮಾಡಲಾಗಿದೆ. ಘಟನೆ ಬಗ್ಗೆ ತನಿಖೆಗೆ ಬೆಳ್ಳಾರೆ ಮತ್ತು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು.
The police probing Charan Raj Rai murder case arrested three persons from Pallathadka on Sunday, June 5. The arrested are Narmesh Rai (29), Nikhil Shetty (23), and Vijesh (22). A manhunt is on to nab the remaining accused.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm