ಬ್ರೇಕಿಂಗ್ ನ್ಯೂಸ್
05-06-22 09:08 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 5 : ಕನ್ಯಾನ ಬಳಿಯ ಕಣಿಯೂರು ಎಂಬಲ್ಲಿ ಜೆಸಿಬಿ ಚಾಲಕನ ಧಾವಂತಕ್ಕೆ ಸೈಕಲ್ ಚಲಾಯಿಸುತ್ತಿದ್ದ ಬಾಲಕ ದುರಂತ ಸಾವು ಕಂಡ ಘಟನೆ ನಡೆದಿದೆ.
ಕನ್ಯಾನದಿಂದ ಕಣಿಯೂರಿಗೆ ಬರುತ್ತಿದ್ದ ಜೆಸಿಬಿ, ಸೈಕಲಿನಲ್ಲಿ ತೆರಳುತ್ತಿದ್ದ ಅಖಿಲ್ ಎಂಬ 13 ವರ್ಷದ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವು ಕಂಡಿದ್ದು ಇದನ್ನು ನೋಡಿ ಗಾಬರಿಯಾದ ಚಾಲಕ ಸೈಕಲನ್ನು ಎತ್ತಿ ಬದಿಗಿಟ್ಟು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಸ್ಥಳೀಯರು ನೋಡಿದ್ದು ಜೆಸಿಬಿ ಚಲಾಯಿಸುತ್ತಿದ್ದ ಗದಗ ಜಿಲ್ಲೆಯ ಮೂಲದ ಸಾದಿಕ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಳಿಕ ವಿಷಯ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಬಂದಿದ್ದು ಜೆಸಿಬಿ ಮತ್ತು ಆರೋಪಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ನಶೆಯಲ್ಲಿದ್ದ ಎನ್ನಲಾಗುತ್ತಿದ್ದು ಅದರಿಂದಾಗಿ ಬಾಲಕನ ನೋಡದೆ ಜೆಸಿಬಿ ಚಲಾಯಿಸಿಕೊಂಡು ಬಂದಿದ್ದ. ಸೈಕಲ್ ಟೈರ್ ಸಹಿತ ಪುಡಿ ಪುಡಿಯಾಗಿದ್ದು ಬಾಲಕನೂ ಅಪ್ಪಚ್ಚಿಯಾಗಿ ರಸ್ತೆ ಬದಿಗೆ ಬಿದ್ದಿದ್ದ. ವಿಟ್ಲ ಪೊಲೀಸರು ಜೆಸಿಬಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A JCB ran over a cyclist driven by a small boy and killed him on the spot in Kaniyooru of Kanyan. The JCB was on its way to Kaniyooru as it was employed for carrying out works at an industrialist's house. The driver of the JCB was said to be under the influence of alcohol. The deceased boy has been identified as Mohammed Akhil, son of Hasainaar, resident of Kaniyooru.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm