ಬ್ರೇಕಿಂಗ್ ನ್ಯೂಸ್
28-09-20 07:51 pm Mangaluru Correspondent ಕರಾವಳಿ
ಸುರತ್ಕಲ್, ಸೆಪ್ಟಂಬರ್ 28: ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಜನರನ್ನು ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆರ್ ಟಿ ಸಿ ಸಹಿತ ದಾಖಲೆಗಳಿಗಾಗಿ ಸತಾಯಿಸುತ್ತಿದ್ದಾರೆ ಎಂಬ ಜನರ ದೂರಿಗೆ ಸ್ಪಂದಿಸಿ ಶಾಸಕರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ದಾಖಲೆ ನೀಡದೆ ಜನರಿಗೆ ಸತಾಯಿಸುತ್ತಿದ್ದೀರಾ... ಜನಪ್ರತಿನಿಧಿಯಾಗಿ ನನಗೆ ಜನರ ಕರೆ ಬರುತ್ತಿದೆ. ಏನು ಮಾಡುತ್ತಿದ್ದೀರಿ, ಒಂದೋ ಕೆಲಸ ಮಾಡಿಸಿ, ಇಲ್ಲದಿದ್ದರೆ ಕೆಲಸ ಮಾಡದವರನ್ನು ತೆಗೆದುಹಾಕಿ ಎಂದು ತಹಶೀಲ್ದಾರ್ ಗುರುಪ್ರಸಾದ್ ಅವರನ್ನು ತರಾಟೆಗೆತ್ತಿಕೊಂಡರು. ಕಚೇರಿಯಲ್ಲಿ ಇಷ್ಟು ಜನ ಇದ್ದರೂ ತಿಂಗಳುಗಟ್ಟಲೆ ಏಕೆ ಸತಾಯಿಸುತ್ತಿದ್ದೀರಿ, ಕಡತ ಯಾಕೆ ವಿಲೇವಾರಿ ಆಗುತ್ತಿಲ್ಲ, ಕಾರಣ ಕೊಡಿ ಎಂದು ಪ್ರಶ್ನೆ ಮಾಡಿದರು.

ರೆಕಾರ್ಡ್ ರೂಂನಲ್ಲಿ ನಾಲ್ಕು ಜನ ಕೆಲಸಕ್ಕೆ ಇದ್ದಾರೆ. ಕೆಲಸಕ್ಕೆ ಸಿಬಂದಿ ಇದ್ದರೂ 5-6 ತಿಂಗಳ ಕಾಲ ಕೆಲಸ ಆಗದಿದ್ದರೆ ಹೇಗೆ.. ಹೀಗೆಯೇ ಮುಂದುವರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಇದೇ ಸಂದರ್ಭ ಮಿನಿ ವಿಧಾನ ಸೌಧದಲ್ಲಿರುವ ವಿವಾಹ ನೋಂದಣಿ ಹಾಗೂ ಭೂದಾಖಲೆ ಪತ್ರಗಳ ರೆಕಾರ್ಡ್ ರೂಮಿಗೂ, ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Join our WhatsApp group for latest news updates (2)
video
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am