ಬ್ರೇಕಿಂಗ್ ನ್ಯೂಸ್
28-09-20 09:02 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 28: ಜಾಲತಾಣ ಫೇಸ್ ಬುಕ್‌ನಲ್ಲಿ ಕಪಲ್ ಚಾಲೆಂಜ್, ಸ್ಮೈಲ್ ಚಾಲೆಂಜ್ ಹೀಗೆ ವಿವಿಧ ರೀತಿಯ ಚಾಲೆಂಜ್‌ಗಳು ಸದ್ದು ಮಾಡುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಮಾತ್ರ ವಿಭಿನ್ನ ರೀತಿಯ ಚಾಲೆಂಜ್ ಆರಂಭಿಸಿದ್ದಾರೆ. ಗುಂಡಿ ಬಿದ್ದ ಹೆದ್ದಾರಿ ಫೋಟೊಗಳನ್ನು ಷೇರ್ ಮಾಡುತ್ತಿದ್ದು ಮಿಥುನ್ ರೈ ಕರೆಗೆ ಯುವ ಕಾರ್ಯಕರ್ತರು ಓಗೊಟ್ಟು ಸ್ಪಂದಿಸಿದ್ದಾರೆ.
ಕರಾವಳಿಯ ದಕ್ಷಿಣ ಕನ್ನಡ ಮಂಗಳೂರು ನಗರದಿಂದಾಗಿ ವಾಣಿಜ್ಯ ವಹಿವಾಟಿಗೆ ಖ್ಯಾತಿ ಪಡೆದಿದೆ. ಅತ್ತ ಕೇರಳ, ಇತ್ತ ಬೆಂಗಳೂರು, ಮತ್ತೊಂದು ಕಡೆ ಉಡುಪಿ - ಕಾರವಾರ ರಸ್ತೆಗಳನ್ನು ಸಂಪರ್ಕದ ಹೆದ್ದಾರಿಗಳೆಲ್ಲ ಮಂಗಳೂರನ್ನು ದಾಟಿಕೊಂಡೇ ಹೋಗಬೇಕು. ಆದರೆ, ಮಂಗಳೂರನ್ನು ಸಂಪರ್ಕಿಸುವ ಹೆಚ್ಚಿನ ರಸ್ತೆಗಳು ಸರಿ ಇಲ್ಲ.

ಮಿಥುನ್ ರೈ ತಮ್ಮ ಫೇಸ್ ಬುಕ್‌ನಲ್ಲಿ ಹಾಳಾಗಿರುವ ರಸ್ತೆಗಳ ಪೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಟ್ಯಾಗ್ ಮಾಡುತ್ತಿದ್ದಾರೆ.
ಬೆಂಗಳೂರು-ಮಂಗಳೂರು ರಸ್ತೆಯ ಗುಂಡ್ಯ, ಹಾಸನ, ಸಕಲೇಶಪುರ, ಉಪ್ಪಿನಂಗಡಿ ಸೇರಿದಂತೆ ವಿವಿಧ ಕಡೆಗಳ ಚಿತ್ರಗಳನ್ನು ತೆಗೆದು #ROADChallenge ಎಂಬ ಹೆಸರಿನಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ರಸ್ತೆಗಳು ತುಂಬಾ ಹದಗೆಟ್ಟಿವೆ. ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸೋದು ಹೇಗೆ? ಈ ರಸ್ತೆಗಳನ್ನು ರಿಪೇರಿ ಮಾಡಿಸಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಮಿಥುನ್ ರೈ ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಾಗಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm