ಬ್ರೇಕಿಂಗ್ ನ್ಯೂಸ್
28-09-20 09:11 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ಡ್ಯಾನ್ಸರ್ ಕಿಶೋರ್ ಅಮನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಡ್ರಗ್ ದಂಧೆಯ ಮತ್ತೊರ್ವ ಪ್ರಮುಖ ಪೆಡ್ಲರ್ ನನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.
ಮುಂಬೈನಲ್ಲಿದ್ದ ಡ್ರಗ್ ಪೆಡ್ಲರ್ ಶಾನ್ ಎಂಬಾತನನ್ನು ಮಂಗಳೂರು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಶಾನ್, ಮೂಲತಃ ಮಂಗಳೂರಿನ ಬಂದರು ನಿವಾಸಿ. ಕಿಶೋರ್ ಮತ್ತು ತರುಣ್ ರಾಜ್ ನ ಡ್ರಗ್ಸ್ ಪಾರ್ಟಿಗಳಿಗೆ ಈತನೇ ಡ್ರಗ್ಸ್ ನೀಡುತ್ತಿದ್ದ ಎನ್ನಲಾಗಿದೆ. ಇತ್ತೀಚಿಗೆ ಬಂಧಿಸಲ್ಪಟ್ಟಿದ್ದ ಸೂರಿಂಜೆ ನಿವಾಸಿ, ಶಾಕೀರ್ ಮೂಲಕ ಪಾರ್ಟಿಗಳಿಗೆ ಶಾನ್ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಶಾನ್ ಮುಂಬೈ, ಗೋವಾದಲ್ಲಿ ನೆಟ್ವರ್ಕ್ ಹೊಂದಿದ್ದು ಅಲ್ಲಿಂದ ಡ್ರಗ್ಸ್ ತರಿಸಿ ಮಂಗಳೂರಿಗೆ ಪೂರೈಕೆ ಮಾಡುತ್ತಿದ್ದ.
ಖಚಿತ ಮಾಹಿತಿ ಪಡೆದು ಮುಂಬೈಗೆ ತೆರಳಿದ್ದ ಮಂಗಳೂರು ಸಿಸಿಬಿ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm