ಬ್ರೇಕಿಂಗ್ ನ್ಯೂಸ್
10-06-22 10:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಮಳಲಿ ಮಸೀದಿಯನ್ನು ಐತಿಹಾಸಿಕ ಸ್ಮಾರಕವಾಗಿಸಲು ಸರ್ವೇ ನಡೆಸಲೇಬೇಕು ಎಂಬ ವಿಎಚ್ ಪಿ ಪರ ವಕೀಲರ ವಾದಕ್ಕೆದುರಾಗಿ ಮಸೀದಿ ಪರ ವಕೀಲ ಎಂ.ಪಿ.ಶೆಣೈ ಪ್ರವಲ ವಾದ ಮಂಡಿಸಿದ್ದಾರೆ. ಮಳಲಿಯಲ್ಲಿ ಇರೋದು ಮಸೀದಿಯೇ ಎಂದು ಮತ್ತೆ ಸಾಬೀತು ಪಡಿಸುವ ಅಗತ್ಯ ಇಲ್ಲ. ಸರ್ಕಾರಿ ವಕ್ಫ್ ದಾಖಲೆ ಪ್ರಕಾರ ಅಲ್ಲಿ ಮಸೀದಿ ಇರುವುದೆಂದು ದಾಖಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಮಸೀದಿ ಎಂದರೆ ವಕ್ಫ್ ಕಾನೂನಿನ ಪ್ರಕಾರ ಮುಸ್ಲಿಮರ ಪ್ರಾರ್ಥನಾ ಸ್ಥಳ. ಅಂತಹ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದೇ ಕರೆಯುತ್ತಾರೆ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದಿಂದ ನೋಟಿಫಿಕೇಶನ್ ಆಗಬೇಕು. ಆದರೆ ಮಳಲಿ ಮಸೀದಿ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಿರುವಾಗ ಇದನ್ನ ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟಿನಲ್ಲಿ ತಿಳಿಸಿದ್ದಾರೆ.
ಇದಲ್ಲದೇ ಮಸೀದಿಯನ್ನು ಸ್ಮಾರಕವೋ, ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ ಗೆ ಅಧಿಕಾರ ಇಲ್ಲ. ಹೀಗಾಗಿ ಈ ರೀತಿಯ ಅರ್ಜಿಯನ್ನು ಕೂಡಲೇ ವಜಾಗೊಳಿಸಬೇಕು ಎಂದು ಮಸೀದಿ ಪರ ವಕೀಲರ ವಾದಿಸಿದ್ದಾರೆ. ವಾದ ಆಲಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಜೂನ್ 14ಕ್ಕೆ ವಿಚಾರಣೆ ಮುಂದೂಡಿದ್ದಾರೆ.
Malali Mosque case VHP Lawyer demands for notification in Mangalore court. In his arguments, the lawyer for the Malali Mosque, Advocate M P Shenoy, told the court that there was no need for proving that the existing structure was a mosque or not. As per government Waqf records, the existence of a Mosque has been registered, he argued.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm