ಬ್ರೇಕಿಂಗ್ ನ್ಯೂಸ್
24-06-22 03:26 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಕಡಲಿನ ಅಬ್ಬರವೂ ಹೆಚ್ಚತೊಡಗಿದೆ. ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ಬಾರಿ ಕಡಲಬ್ಬರಕ್ಕೆ ಸಿಲುಕಿ ಭಾಗಶಃ ಉಳಿದುಕೊಂಡಿದ್ದ ರಸ್ತೆ ಈ ಬಾರಿ ಪೂರ್ತಿಯಾಗಿ ಸಮುದ್ರ ಪಾಲಾಗಿದೆ.
ಬ್ರೇಕ್ ವಾಟರ್, ತಡೆಗೋಡೆ ಏನೇ ಕಾಮಗಾರಿ ಮಾಡಿದ್ರೂ ಸೋಮೇಶ್ವರ, ಉಚ್ಚಿಲದ ಪ್ರದೇಶದಲ್ಲಿ ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ಭಾಗದಲ್ಲಿ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿ ಮಾಡಿದ್ದರೂ, ಅದು ಯಾವುದೇ ಪರಿಣಾಮ ಬೀರಿಲ್ಲ. ಕೆಲವು ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಈ ಪ್ರದೇಶಕ್ಕೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು.

ಸರಕಾರದ ಕಡೆಯಿಂದ ಆದಷ್ಟು ಬೇಗ ತಡೆಗೋಡೆ ಕಾಮಗಾರಿಗೆ ಹಣ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದರು. ಆದರೆ ಸಚಿವರು ಬಂದು ಹೋಗಿ ಎರಡು ವಾರ ಆಗುತ್ತಲೇ ಕಡಲು ಅಬ್ಬರಿಸಲು ಶುರು ಮಾಡಿದ್ದು ತೀರದಲ್ಲುರುವ ರಸ್ತೆ, ಮರಗಳನ್ನು ಆಹುತಿ ತೆಗೆದುಕೊಳ್ಳುತ್ತಿದೆ. ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡುವ ಬದಲು ಆದಷ್ಟು ಶೀಘ್ರ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಮುಖಂಡ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.
The verdant Batpady beach, on the southern tip of Karnataka bordering Kerala, and its connecting fisheries road from Someshwara have almost been washed away, with hundreds of crores of rupees spent on the beach rejuvenation project going down the drain.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm