ಬ್ರೇಕಿಂಗ್ ನ್ಯೂಸ್
25-06-22 06:14 pm Mangalore Correspondent ಕರಾವಳಿ
ಮಂಗಳೂರು, ಜೂನ್ 25 : ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ವರೆಗೆ ಭಾರೀ ಗಾಳಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಜೂನ್ 25 ರಿಂದ 28ರ ವರೆಗೆ ಮೂರು ದಿನ ಭಾರೀ ಮಳೆ ಮತ್ತು ಗಾಳಿ ಬೀಸುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ರಾಜ್ಯ ಸರಕಾರಕ್ಕೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ, ಈ ವೇಳೆ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಮಂಗಳೂರು, ಉಡುಪಿ, ಕಾರವಾರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮೂರು ಮೀಟರ್ ಎತ್ತರಕ್ಕೆ ತೀರದಲ್ಲಿ ಸಮುದ್ರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆಯೆಂದು ಎಚ್ಚರಿಕೆ ನೀಡಿದೆ.
A Red alert has been sounded for heavy rain in several parts of Dakshina Kannada.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm