ಬ್ರೇಕಿಂಗ್ ನ್ಯೂಸ್
30-09-20 11:00 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ದಿಢೀರ್ ಆಗಿ ಎತ್ತಂಗಡಿ ಮಾಡಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಮುಂಬೈ, ಬೆಂಗಳೂರು ಸೇರಿ ಮೂಲಬೇರನ್ನೇ ಕೆದಕಲು ಜಾಲಾಡುತ್ತಿರುವ ಸಿಸಿಬಿ ಇನ್ಸ್ ಪೆಕ್ಟರ್ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಿರುವುದು ಸಂಶಯಕ್ಕೆ ಕಾರಣವಾಗಿದೆ.
ಶಿವಪ್ರಕಾಶ ನಾಯ್ಕ್ ಅವರನ್ನು ಸಿಸಿಬಿ ಇನ್ಸ್ ಪೆಕ್ಟರ್ ಹುದ್ದೆಯಿಂದ ಹಲ್ಲಿಲ್ಲದ ಹಾವು ಎನಿಸ್ಕೊಂಡಿರುವ ಲೋಕಾಯುಕ್ತಕ್ಕೆ ವರ್ಗ ಮಾಡಲಾಗಿದೆ.
ನೂತನ ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಉಡುಪಿ ಜಿಲ್ಲೆಯ ಕಾಪು ಠಾಣೆಯ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಪುತ್ತೂರಿನಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಮಹೇಶ್ ಪ್ರಸಾದ್, ಅಂದೇ ಮಂಗಳೂರು ಸಿಸಿಬಿಗೆ ಬರಲು ಲಾಬಿ ನಡೆಸಿದ್ದರು.
ಇದೀಗ ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ತೀವ್ರಗೊಂಡಿರುವಾಗಲೇ ಸಿಸಿಬಿ ಇನ್ಸ್ ಪೆಕ್ಟರನ್ನು ಏಕಾಏಕಿ ವರ್ಗಾವಣೆಗೊಳಿಸಿದ್ದರ ಹಿಂದೆ ಕಾಣದ ಕೈಗಳ ಕೈವಾಡ ಇರಬಹುದೇ ಎನ್ನುವ ಅನುಮಾನ ಮೂಡಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm