ಬ್ರೇಕಿಂಗ್ ನ್ಯೂಸ್
30-06-22 08:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರ ಕಮಿಷನರೇಟ್ ಉಪಾಯುಕ್ತರಾಗಿ (ಕಾನೂನು ಸುವ್ಯವಸ್ಥೆ) ಅನ್ಶು ಕುಮಾರ್ ಶ್ರೀವಾಸ್ತವ ಅವರನ್ನು ನೇಮಕ ಮಾಡಲಾಗಿದೆ.
ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಉಡುಪಿ ಜಿಲ್ಲಾ ಎಸ್ಪಿ ಆಗಿದ್ದ ಅನ್ಶು ಕುಮಾರ್ ಅವರನ್ನು ಮಂಗಳೂರಿಗೆ ವರ್ಗ ಮಾಡಲಾಗಿದೆ. 2011 ರಲ್ಲಿ ದೆಹಲಿ ಐಐಟಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಗಳಿಸಿದ್ದ ಅನ್ಶು ಕುಮಾರ್, ಒಂದು ವರ್ಷ ಕಾಲ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಆನಂತರ ಆ ಕೆಲಸ ಬಿಟ್ಟು ಸಿವಿಲ್ ಸರ್ವಿಸ್ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದರು.
2017ರಲ್ಲಿ ಐದನೇ ಪ್ರಯತ್ನದಲ್ಲಿ ಐಪಿಎಸ್ ತೇರ್ಗಡೆ ಆಗಿದ್ದರು. 2018 ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಮೊದಲಿಗೆ ಕಲಬುರ್ಗಿ ಜಿಲ್ಲೆಯಲ್ಲಿ ಎಸಿಪಿ ಆಗಿ ಕರ್ತವ್ಯ. ಒಂದೂವರೆ ವರ್ಷದಿಂದ ಉಡುಪಿ ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಎಸ್ಪಿ ಆಗಿದ್ದರು.
ಎರಡು ದಿನಗಳ ಹಿಂದೆ ಮಂಗಳೂರು ನಗರ ಡಿಸಿಪಿ ಆಗಿದ್ದ ಹರಿರಾಮ್ ಶಂಕರ್ ಅವರು ಹಾಸನ ಎಸ್ಪಿಯಾಗಿ ವರ್ಗಾವಣೆ ಆಗಿದ್ದರು.
Anshu Kumar IPS posted as new DCP law and order for Mangalore. Anshu was the SP of Coastal Security of Udupi District. He also worked as ACP in Kalaburgi district.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm