ಬ್ರೇಕಿಂಗ್ ನ್ಯೂಸ್
04-07-22 08:31 pm udupi Correspondent ಕರಾವಳಿ
ಕುಂದಾಪುರ, ಜುಲೈ 4 : ಮರವಂತೆ ಸಮುದ್ರಕ್ಕೆ ಬಿದ್ದ ಕಾರು ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ತ್ರಾಸಿ ಕಡಲ ತೀರದಲ್ಲಿ ಪತ್ತೆಯಾಗಿದೆ.
ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮರವಂತೆ ಬೀಚ್ ನಲ್ಲಿ ಸಾಗುತ್ತಿದ್ದ ಕೆಂಪು ಬಣ್ಣದ ಕಾರು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿತ್ತು. ಅಪಘಾತದಲ್ಲಿ ಬೀಜಾಡಿ ನಿವಾಸಿ ವೀರಜ್ ಆಚಾರ್ಯ ಕಾರಿನ ಒಳಗಡೆಯೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ರೋಷನ್ ಎಂಬ ಯುವಕ ನಾಪತ್ತೆಯಾಗಿದ್ದರೆ, ಇನ್ನಿಬ್ಬರು ಯುವಕರು ಅಪಾಯ ಇಲ್ಲದೆ ಪಾರಾಗಿದ್ದರು. ನಾಪತ್ತೆಯಾಗಿದ್ದ ರೋಷನ್ಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ತ್ರಾಸಿ ಬಳಿಯ ಕಂಚುಗೋಡು ಸಮುದ್ರ ತೀರದಲ್ಲಿ ರೋಶನ್ ಶವ ಪತ್ತೆಯಾಗಿದೆ.



ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ರೋಷನ್ ನೀರುಪಾಲಾಗಿದ್ದ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಶನಿವಾರ ಸಂಜೆಯೇ ನಾಲ್ವರು ಯುವಕರು ಕಾರಿನಲ್ಲಿ ಮರವಂತೆಗೆ ತೆರಳಿದ್ದರು ಎನ್ನಲಾಗಿದೆ. ಮಧ್ಯರಾತ್ರಿ ವೇಳೆ ಅಲ್ಲಿಂದ ಕೋಟೇಶ್ವರಕ್ಕೆ ಸಾಗುತ್ತಿದ್ದಾಗ ಅಪಘಾತ ಆಗಿದೆ ಎನ್ನುವ ಮಾಹಿತಿಯಿದೆ. ಆದರೆ ಕಾರು ನೀರಿನಲ್ಲಿ ತೇಲುತ್ತಿರುವುದು ನಸುಕಿನಲ್ಲಿ ಪತ್ತೆಯಾಗಿತ್ತು.
One person died, and another is missing, and two others had a miraculous escape, after the car in which they were travelling plunged into the Arabian Sea, from National Highway-66 at Maravanthe Beach, at 2 am on Sunday.The deceased is Viraj Achar,28. Roshan,23, is missing. According to police, the accident took place when Viraj was driving the car, along with Roshan, Karthik and Sandesh. They were travelling on NH-66, from Kundapur to Kumta.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm