ಬ್ರೇಕಿಂಗ್ ನ್ಯೂಸ್
06-07-22 09:48 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6 : ಭಾರೀ ಮಳೆಗೆ ತಾಲೂಕಿನ ವಗ್ಗ ಎಂಬಲ್ಲಿ ಗುಡ್ಡ ಕುಸಿದು ತಾತ್ಕಾಲಿಕ ಶೆಡ್ ನೆಲಸಮವಾಗಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ.



ಕಾರ್ಲೊಸ್ ಎಂಬವರ ರಬ್ಬರ್ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗಾಗಿ ತೋಟದ ಬಳಿ ಪ್ರತ್ಯೇಕ ಕೊಠಡಿ ನಿರ್ಮಿಸಲಾಗಿತ್ತು. ಇಂದು ಸಂಜೆ ಸುರಿದ ಭಾರೀ ಮಳೆಗೆ ಕೊಠಡಿ ಪಕ್ಕದ ಗುಡ್ಡ ಕುಸಿದು ಬಿದ್ದಿದ್ದು ಕೊಠಡಿ ಮಣ್ಣಿನಡಿಗೆ ಬಿದ್ದಿದೆ. ಮಣ್ಣಿನಡಿ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸಿಲುಕಿದ್ದರು. ಕೂಡಲೇ ಪೊಲೀಸರು, ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೂವರನ್ನು ರಕ್ಷಣೆ ಮಾಡಲಾಗಿದೆ. ಒಬ್ಬ ಕಾರ್ಮಿಕ ಸಾವು ಕಂಡಿದ್ದಾರೆ.
Heavy rains in Mangalore, landslide at Bantwal, one dead, three rescued. The labourers were given a separate room to stay.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm