ಬ್ರೇಕಿಂಗ್ ನ್ಯೂಸ್
01-10-20 10:01 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್.1 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 493 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದೇ ವೇಳೆ 11 ಮಂದಿ ಸಾವನ್ನಪ್ಪಿದ್ದು, 287 ಮಂದಿ ಕೊರೊನಾ ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 1,63,915 ಮಂದಿಯ ಗಂಟಲ ದ್ರವ ಮಾದರಿ ಸಂಗ್ರಹಿಸಲಾಗಿದ್ದು, 23,439 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. 14,0476 ಮಂದಿಯ ವರದಿ ನೆಗೆಟಿವ್ ಆಗಿತ್ತು. ಜಿಲ್ಲೆಯಲ್ಲಿ ಇದುವರೆಗೆ 17,088 ಮಂದಿ ಕೊರೊನಾ ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಸೋಂಕಿತ 545 ಮಂದಿ ಸಾವನ್ನಪ್ಪಿದ್ದು, ಸದ್ಯ ಆಸ್ಪತ್ರೆಯಲ್ಲಿ 5,806 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am