ಬ್ರೇಕಿಂಗ್ ನ್ಯೂಸ್
02-10-20 09:56 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 02: ಉತ್ತರ ಪ್ರದೇಶದಲ್ಲಿ ಹಿಂದುಳಿದ ವರ್ಗದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗು ಇದಕ್ಕೆ ಅಲ್ಲಿನ ಸರಕಾರ ನಡೆದುಕೊಂಡ ರೀತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಲಾಲ್ ಬಾಗ್ ವೃತ್ತದ ಗಾಂಧಿ ಪ್ರತಿಮೆ ಎದುರು ಸೇರಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗು ಉತ್ತರ ಪ್ರದೇಶ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೆ, ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಹಾಗೂ ಅಂತವರು ನೈಜ ಹಿಂದೂ ಆಗಿರಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಯೋಗಿ ಆದಿತ್ಯನಾಥ ಅವರ ಪ್ರತಿಕೃತಿ ದಹಿಸಿ ಸಿಟ್ಟು ಹೊರಹಾಕಿದ ಪ್ರತಿಭಟನಾಕಾರರು, ಯುವತಿಯ ಬೆನ್ನು ಮೂಳೆಯನ್ನು ಮುರಿದು, ನಾಲಗೆಯನ್ನು ಕತ್ತರಿಸಿ ಅತ್ಯಾಚಾರ ಮಾಡಿರುವುದು ಪೈಶಾಚಿಕ ಕೃತ್ಯವಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟ ಬಳಿಕ ಆಕೆಯ ಶವವನ್ನು ಅಜ್ಞಾತ ಸ್ಥಳದಲ್ಲಿ ಪೊಲೀಸರು ಸುಟ್ಟು ಹಾಕಿರುವುದು ಉತ್ತರ ಪ್ರದೇಶದ ನಿಜ ಚಿತ್ರಣ ದೇಶದ ಮುಂದೆ ಬಯಲಾಗಿದೆ ಎಂದು ಆರೋಪಿಸಿದ್ದಾರೆ.
ಅತ್ಯಾಚಾರಿ ಕೊಲೆಗಡುಕರಿಗೆ ಅತೀ ಶೀಘ್ರವಾಗಿ ಮರಣ ದಂಡನೆಯನ್ನು ವಿಧಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಈ ಕೂಡಲೇ ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ ಅವರು ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am