ಬ್ರೇಕಿಂಗ್ ನ್ಯೂಸ್
20-07-22 12:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 20 : ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.
ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ, ಬಂದರು ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ದರೋಡೆ, ಗಾಂಜಾ ಸೇವನೆ ಸೇರಿ 12 ಪ್ರಕರಣಗಳಿವೆ. ಧೀರಜ್ ವಿರುದ್ಧ ಕಂಕನಾಡಿ ಗ್ರಾಮಾಂತರ, ನಗರ, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ, ದರೋಡೆ ಸಂಚು ಸೇರಿ ಒಂಬತ್ತು ಕೇಸುಗಳಿವೆ.


ಇವರಿಬ್ಬರೂ ಮಂಗಳೂರು ಬೈಕಿನಲ್ಲಿದ್ದು ಹೊರಬಂದರೆ ಮತ್ತೆ ಅಪರಾಧ ಕೃತ್ಯದಲ್ಲಿ ತೊಡಗುವುದರಿಂದ ಸುದೀರ್ಘ ಅವಧಿಗೆ ಜೈಲಿನಲ್ಲಿಡಲು ಗೂಂಡಾ ಕಾಯ್ದೆ ಹೇರುವಂತೆ ಕಂಕನಾಡಿ ನಗರ ಠಾಣಾಧಿಕಾರಿ ಎಸ್.ಎಚ್. ಭಜಂತ್ರಿ, ಪೊಲೀಸ್ ಕಮಿಷನರ್ ಅವರನ್ನು ಕೋರಿದ್ದಾರೆ. ಇಬ್ಬರ ವಿರುದ್ಧವೂ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾರೆ.
City police have invoked the Goonda Act against two persons in the city.The Goonda Act has been invoked upon Preetham Poojary (26) alias Preethesh, Preetham, Preethesh Poojary, a resident of Jayanagara, Jalligudde Bajal. The other person is Dheeraj Kumar (27) alias Dheeraj, Dheeru, Dheeru Yekkuru, a resident of Yekkuru, Alape and Padil.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm